Close Menu
Ain Live News
    Facebook X (Twitter) Instagram YouTube
    Wednesday, May 14
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ನಿರ್ಮಾಪಕ ಉಮಾಪತಿಗೆ ಬೆದರಿಕೆ ಆರೋಪ: ನಟ ದರ್ಶನ್ ವಿರುದ್ಧ ದೂರು

    By Author AINFebruary 22, 2024
    Share
    Facebook Twitter LinkedIn Pinterest Email
    Demo

    ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ನಡುವಿನ ವಾಕ್ ಸಮರ ದಿನದಿಂದ ದಿನಕ್ಕೆ ಹೆಚ್ಚುತ್ತಲೆ ಇದೆ. ಇದೀಗ ಉಮಾಪತಿ ವಿರುದ್ಧ ನಟ ದರ್ಶನ್ ನೀಡಿರುವ ಹೇಳಿಕೆ ಸಂಬಂಧ ನಟ ದರ್ಶನ್ ವಿರುದ್ಧ ಫಿಲಂಚೇಂಬರ್ ಗೆ ದೂರು ನೀಡಲಾಗಿದೆ.

    ಈ ಸಂಬಂಧ ಪ್ರಜಾಪರ ವೇದಿಕೆ ಕಾರ್ಯಕರ್ಯರು ಫಿಲಂಚೇಂಬರ್ ಗೆ ದೂರು ನೀಡಿದ್ದು, ನಟ ದರ್ಶನ್ ಗುಮ್ಮಿಸ್ಕೊತಿಯಾ ಎಂದು ಹೇಳುವ ಮೂಲಕ ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದಾರೆ, ಅವರು ಕ್ಷಮೆಯಾಚಿಸಬೇಕು ಎಂದು ಪ್ರಜಾಪರ ವೇದಿಕೆ ನಟ ದರ್ಶನ್ ವಿರುದ್ಧ ದೂರು ದಾಖಲಿಸಿದೆ.

    ಅಯ್ಯೋ ತಗಡೇ, ನಿನಗೆ ‘ರಾಬರ್ಟ್’ ಕಥೆ ಕೊಟ್ಟಿದ್ದೇ ನಾವು..ಹೀಗಂತ ನಿರ್ಮಾಪಕ ಉಮಾಪತಿಗೆ ನಟ ದರ್ಶನ್ ಖಡಕ್ ಆಗಿ ತಿರುಗೇಟು ನೀಡಿದ್ದರು .\’ಕಾಟೇರ’ ಚಿತ್ರದ 50ನೇ ದಿನದ ಸಂಭ್ರಮಾಚರಣೆ ವೇಳೆ ನಟ ದರ್ಶನ್ ಉಮಾಪತಿಗೆ ಖಡಕ್ ತಿರುಗೇಟು ನೀಡಿದ್ದಾರೆ.

    ‘ಕಾಟೇರ’ ಕಥೆ ಹೇಳಿದ್ದು ನಾನು, ಟೈಟಲ್ ಕೊಟ್ಟಿದ್ದು ನಾನು ಎಂದು ಉಮಾಪತಿ ಹೇಳಿದ್ದರು. ಇದಕ್ಕೆ ದರ್ಶನ್ ಖಡಕ್ ಆಗಿ ಉತ್ತರ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ನಟ ದರ್ಶನ್ ….ಯಾಕಪ್ಪಾ..ಬಂದು ಬಂದು ನನ್ನ ಹತ್ತಿರನೇ ಗುಮ್ಮಿಸಿಕೊಳ್ತೀಯಾ..? “ಕೆಲವರು ಕಥೆ ನಾನು ಮಾಡಿಸಿದೆ. ಟೈಟಲ್ ನಾನು ಕೊಟ್ಟೆ ಅಂತ ಹೇಳ್ತಿದ್ದಾರೆ..? ಅಯ್ಯೋ ತಗಡೇ, ನಿನಗೆ ‘ರಾಬರ್ಟ್’ ಕಥೆ ಕೊಟ್ಟಿದ್ದೇ ನಾವು, ಟೈಟಲ್ ಕೊಟ್ಟಿದ್ದೇ ನಾನು ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದರು.ನೀನು ಕಥೆ ಮಾಡಿಸಿದೆ ಅಲ್ವಾ? ಹಾಗಾದ್ರೆ ಇಂತಹ ಒಳ್ಳೆ ಕಥೆ ಯಾಕೆ ಬಿಟ್ಟೆ? ನಿನ್ನ ಜಡ್ಜ್ಮೆಂಟ್ ಅಷ್ಟು ಚೆನ್ನಾಗಿದೆ ಅಂದರೆ ನೀನು ಮಾಡಬಹುದಿತ್ತಲ್ಲ..ಸುಮ್ಮನೆ ಮಾತನಾಡಬಾರದು….ಆಧಾರ ಇಟ್ಟುಕೊಂಡು ಮಾತನಾಡಬೇಕು..ಎಂದು ನಟ ದರ್ಶನ್ ಹೇಳಿದರು.

    ಕಾಟೇರ’ ಹಿಟ್ ಆದ ಬಳಿಕ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಸಂದರ್ಶನಗಳಲ್ಲಿ ಮಾತನಾಡಿದ್ದರು. “ಕಾಟೇರ ಸಿನಿಮಾ ಚೆನ್ನಾಗಿ ಬಂದಿದೆ. ಕಥೆ ಬರೆಸಿದವನು ನಾನು. ತೆರೆಮೇಲೆ ಚೆನ್ನಾಗಿ ಬಂದಿದೆ. ನನಗೆ ಸಿನಿಮಾ ನೋಡಲು ಆಗಲಿಲ್ಲ ಎಂದಿದ್ದರು.

    Post Views: 1

    Demo
    Share. Facebook Twitter LinkedIn Email WhatsApp

    Related Posts

    ʼಕಮ್ಮಂಗಿ ನನ್ ಮಗನೇʼ ಎಂದು ಹಾಡಿದ ಸ್ಯಾಂಡಲ್‌ವುಡ್ ಅಧ್ಯಕ್ಷ ಶರಣ್

    May 13, 2025

    ಲಂಡನ್ ಬೀದಿಯಲ್ಲಿ ರಾಮ್ ಚರಣ್‌ ಹಾಗೂ ರೈಮ್ ರಾಯಲ್ ನಡಿಗೆ!

    May 13, 2025

    ಆ ಸೂಪರ್ ಸ್ಟಾರ್ ಪತ್ನಿಯನ್ನು ಹುಚ್ಚನಂತೆ ಇಷ್ಟಪಟ್ಟಿದ್ದರಾ ರಜನಿಕಾಂತ್..ಪತ್ನಿಗೆ ಡಿವೋರ್ಸ್ ಕೊಡಲು ಮುಂದಾಗಿದ್ದು ನಿಜವಾ?

    May 13, 2025

    ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಸೋನು ನಿಗಮ್ ಅರ್ಜಿ ವಿಚಾರಣೆ ಮುಂದೂಡಿಕೆ!

    May 13, 2025

    ಚೋಟುದ್ದ ಬಟ್ಟೆ ಹಾಕಿ ಬೀದಿಳಿದ ನಟಿ..Viral ವಿಡಿಯೋ ನೋಡಿ ಜನ ಕಣ್ಮುಚ್ಚಿಕೊಳ್ಳಬೇಕಷ್ಟೇ!

    May 13, 2025

    ಶಿವಣ್ಣನ ಮನೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಅರ್ಜುನ್‌ ಜನ್ಯ.. ಸಾಥ್‌ ಕೊಟ್ಟ ಪತ್ನಿ!

    May 13, 2025

    ರಾಮ್ ಪೋತಿನೇನಿ ಚಿತ್ರದಲ್ಲಿ ಸೂಪರ್‌ ಸ್ಟಾರ್ ಉಪೇಂದ್ರ..! ಉಪ್ಪಿ ಪಾತ್ರದ ಲುಕ್ ರಿಲೀಸ್‌

    May 13, 2025

    FIR ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ ಸೋನು ನಿಗಮ್: ಇಂದು ಗಾಯಕನ ಅರ್ಜಿ ವಿಚಾರಣೆ

    May 13, 2025

    ಮಂತ್ರಾಲಯದಲ್ಲಿ ರಿಯಲ್‌ ಸ್ಟಾರ್‌ ಉಪ್ಪಿ: ಗುರು ರಾಯರ ಮೊರೆಹೋದ ಉಪೇಂದ್ರ video

    May 12, 2025

    Anushka Sharma: ಟೆಸ್ಟ್ ಕ್ರಿಕೆಟ್ʼಗೆ ಕೊಹ್ಲಿ ವಿದಾಯ: ಭಾವನಾತ್ಮಕ ಪತ್ರ ಬರೆದ ಅನುಷ್ಕಾ ಶರ್ಮಾ

    May 12, 2025

    ‘ಪೀಟರ್’ಗಾಗಿ ಬಂದ ಬಾಲಿವುಡ್ ಗಾಯಕ ಅಜಯ್ ಗೋಗವಾಲೆ

    May 12, 2025

    ತೆಲುಗಿನ ಮಹೇಶ್‌ ಬಾಬು ನಿರ್ದೇಶನದಲ್ಲಿ ಉಪೇಂದ್ರ.. ಖಳನಾಯಕನಾಗಿ ರಿಯಲ್‌ ಸ್ಟಾರ್‌ ಅಬ್ಬರ?

    May 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.