ಜಾತಿಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ  ಸಮೀಕ್ಷೆಯೂ ನಡೆಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹ!

ಬೆಂಗಳೂರು, ಮೇ 01: ಜನಗಣತಿ ಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ  ಸಮೀಕ್ಷೆಯೂ ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು  ಆಗ್ರಹಿಸಿದರು. ಸುಳ್ಳುಗಳಿಂದ ಭಾರತೀಯರನ್ನು ಮರಳು ಮಾಡುವುದರಲ್ಲಿ ಮೋದಿ ನಿಸ್ಸೀಮರು: ಸಿ.ಎಂ ಸಿದ್ದರಾಮಯ್ಯ ವ್ಯಂಗ್ಯ! ಅವರು ಇಂದು ಕಾವೇರಿ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದರು. ದೇಶದ ಜನತೆಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಜಾತಿ ಗಣತಿ ಯೊಂದಿಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಬೇಕು. ಮೀಸಲಾತಿಯಲ್ಲಿ ಶೇ.50% ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ … Continue reading ಜಾತಿಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ  ಸಮೀಕ್ಷೆಯೂ ನಡೆಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹ!