Close Menu
Ain Live News
    Facebook X (Twitter) Instagram YouTube
    Wednesday, June 18
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Japan: 8 ಮಂದಿಯನ್ನು ಹೊತ್ತಿದ್ದ ಅಮೆರಿಕದ ಮಿಲಿಟರಿ ವಿಮಾನ ಪತನ

    By AIN AuthorNovember 29, 2023
    Share
    Facebook Twitter LinkedIn Pinterest Email
    Demo

    ವಾಷಿಂಗ್‍ಟನ್: ಅಮೆರಿಕದ Osprey ಮಿಲಿಟರಿ ವಿಮಾನವೊಂದು ಜಪಾನ್‍ನ (Japan) ಯಕುಶಿಮಾ ದ್ವೀಪದ ಬಳಿ ಪತನಗೊಂಡಿದ್ದು, ಅದರಲ್ಲಿದ್ದ 8 ಸೇನಾ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಸ್ಥಳಿಯ ಕಾಲಮಾನ ಮಧ್ಯಾಹ್ನ 02:47 ಗಂಟೆಗೆ ವಿಮಾನ ಯಕುಶಿಮಾ ದ್ವೀಪದಲ್ಲಿ ಪತನಗೊಂಡಿದೆ. ವಿಮಾನ ಕೆಳಗೆ ಬರುವಾಗ ಎಡ ಭಾಗದ ಇಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ವಿಮಾನವು ಪಶ್ಚಿಮ ಜಪಾನ್‍ನ ಸಮುದ್ರಕ್ಕೆ ಅಪ್ಪಳಿಸಿದೆ.

    Most Visited Websites: ಭಾರತೀಯರು ಅತಿ ಹೆಚ್ಚು ಭೇಟಿ ನೀಡಿದ ವೆಬ್ ಸೈಟ್​ಗಳು ಯಾವುದು ಗೊತ್ತಾ?

    ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ ಎಂದು ಜಪಾನ್‍ನ ಕರಾವಳಿ ಕಾವಲು ಪಡೆ ಹೇಳಿದೆ. ವಿಮಾನ ಪತನಗೊಂಡ ಪ್ರದೇಶದಲ್ಲಿ ಅಮೆರಿಕದ (America) ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ವಿಮಾನ ಪತನಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಆಗ‌ಸ್ಟ್‌ನಲ್ಲಿ ಉತ್ತರ ಆಸ್ಟ್ರೇಲಿಯಾದಲ್ಲಿ Osprey ವಿಮಾನ ಪತನಗೊಂಡಿತ್ತು. ಘಟನೆಯಲ್ಲಿ 32 ಮಂದಿ ಸಾವಿಗೀಡಾಗಿದ್ದರು.

     

    Demo
    Share. Facebook Twitter LinkedIn Email WhatsApp

    Related Posts

    ಸುದ್ದಿ ಓದುತ್ತಿರುವಾಗಲೇ ಚಾನೆಲ್ ಮೇಲೆ ಇಸ್ರೇಲ್ ದಾಳಿ..! ನೇರ ಪ್ರಸಾರ ಬಿಟ್ಟು ಓಡಿದ ನಿರೂಪಕಿ – ಭಯಾನಕ Video Viral

    June 17, 2025

    ಟೆಹ್ರಾನ್ ವಿಮಾನ ನಿಲ್ದಾಣದ ಮೇಲೆ ಇಸ್ರೇಲ್ ದಾಳಿ: ಇರಾನ್’ನ 2 F-14 ಯುದ್ಧ ವಿಮಾನಗಳು ಧ್ವಂಸ..!

    June 17, 2025

    Macron: ಇಸ್ರೇಲ್-ಇರಾನ್ ನಡುವೆ ಕದನ ವಿರಾಮಕ್ಕೆ ಟ್ರಂಪ್ ಪ್ರಸ್ತಾವನೆ: ಫ್ರೆಂಚ್ ಅಧ್ಯಕ್ಷ

    June 17, 2025

    ಇರಾನ್-ಇಸ್ರೇಲ್ ಯುದ್ಧ ಎಫೆಕ್ಟ್: ಕರ್ನಾಟಕಕ್ಕೆ ಬರುತ್ತಿದ್ದ ಮಸಾಲೆ, ಡ್ರೈಫ್ರೂಟ್ಸ್‌ ಸಪ್ಲೈ ಬಂದ್!

    June 17, 2025

    ‘ದಯವಿಟ್ಟು ನಮ್ಮನ್ನು ಕರೆದುಕೊಂಡು ಹೋಗಿ’: ಇರಾನ್’ನಲ್ಲಿ ಸಿಲುಕಿಕೊಂಡಿರುವ ಭಾರತೀಯ ವಿದ್ಯಾರ್ಥಿಗಳು ಅಳಲು.!

    June 16, 2025

    Israel-Iran: ನಮ್ಮ ಮೇಲೆ ಬಾಂಬ್ ಹಾಕಿದ್ರೆ ಪಾಕ್ ಇಸ್ರೇಲ್ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುತ್ತದೆ: ಇರಾನ್

    June 16, 2025

    ಭಾರತ-ಪಾಕ್ ಯುದ್ಧದಂತೆಯೇ, ಇರಾನ್-ಇಸ್ರೇಲ್ ಯುದ್ಧವನ್ನು ನಿಲ್ಲಿಸುತ್ತೇನೆ: ಟ್ರಂಪ್

    June 16, 2025

    Benjamin Netanyahu: ಟ್ರಂಪ್ ಕೊಲ್ಲಲು ಮುಂದಾಗಿರುವ ಟೆಹ್ರಾನ್: ಶಾಕಿಂಗ್ ಹೇಳಿಕೆ ಕೊಟ್ಟ ಇಸ್ರೇಲ್ ಪ್ರಧಾನಿ!

    June 16, 2025

    PM Modi: ನಾಳೆಯಿಂದ 3 ದಿನ ಕೆನಡಾದಲ್ಲಿ ಜಿ7 ಶೃಂಗಸಭೆ: ಪ್ರಧಾನಿ ಮೋದಿ ಭಾಗಿ

    June 14, 2025

    USA President: ಪರಿಸ್ಥಿತಿ ಕೈ ಮೀರುವ ಮುನ್ನ ಒಪ್ಪಂದಕ್ಕೆ ಬನ್ನಿ: ಇರಾನ್’ಗೆ ಎಚ್ಚರಿಕೆ ಕೊಟ್ಟ ಟ್ರಂಪ್

    June 14, 2025

    Ahmedabad ದುರಂತ ಮಾಸುವೇ ಮುನ್ನವೇ Air India ವಿಮಾನಕ್ಕೆ ಬಾಂಬ್ ಬೆದರಿಕೆ..! ತುರ್ತು ಭೂಸ್ಪರ್ಶ

    June 13, 2025

    Ahmedabad Plane Crash: ಅಹಮದಾಬಾದ್ ವಿಮಾನ ದುರಂತಕ್ಕೆ ಬ್ರಿಟಿಷ್ ಪ್ರಧಾನಿ ಸಂತಾಪ..!

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.