ಸಿನಿಮಾದಲ್ಲಿ ಅಮೋಘ ಸಾಧನೆ: ರಾಷ್ಟ್ರಪತಿಯಿಂದ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್!
ಸಿನಿಮಾದಲ್ಲಿ ಅಮೋಘ ಸಾಧನೆ ಮಾಡಿದ ಹಿನ್ನೆಲೆ ಕನ್ನಡದ ಖ್ಯಾತ ನಟ ಅನಂತ್ ನಾಗ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಭೂಷಣ ಪ್ರಶಸ್ತಿ ಪ್ರಧಾನ ಮಾಡಿದರು. ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು; ವ್ಯಕ್ತಿತ್ವದಿಂದ ಅಳೆಯಬೇಕು: ಸಿಎಂ ಸಿದ್ದರಾಮಯ್ಯ! 2024-25ನೇ ಸಾಲಿನ ಪದ್ಮ ಭೂಷಣ ಪ್ರಶಸ್ತಿಗೆ ಅನಂತ್ ನಾಗ್ ಅವರ ಹೆಸರನ್ನು ಘೋಷಿಸಲಾಗಿತ್ತು. ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಖ್ಯಾತ ನಟ ಅನಂತ್ ನಾಗ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಪ್ರದಾನ … Continue reading ಸಿನಿಮಾದಲ್ಲಿ ಅಮೋಘ ಸಾಧನೆ: ರಾಷ್ಟ್ರಪತಿಯಿಂದ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್!
Copy and paste this URL into your WordPress site to embed
Copy and paste this code into your site to embed