ನವದೆಹಲಿ: ದೇಶಾದ್ಯಂತ ಕೋವಿಡ್ ಪ್ರಕರಣ ಏರಿಕೆ ಆಗಿರುವ ಹಿನ್ನೆಲೆ ಆಂಧ್ರಪ್ರದೇಶ ಎಚ್ಚೆತ್ತುಕೊಂಡಿದೆ. ಕೋವಿಡ್ ಪ್ರಕರಣಗಳು ಏರಿಕೆ ಆಗುತ್ತಿದ್ದಂತೆ ಆಂಧ್ರಪ್ರದೇಶ ಸರ್ಕಾರ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿದೆ.
ಇನ್ಮುಂದೆ ಮೆಟ್ರೋದ ನಿಲ್ದಾಣದಲ್ಲಿ ಶೌಚಾಲಯ ಬಳಸೋಕೆ ಕೊಡ್ಬೇಕು ಕಾಸು: ಪ್ರಯಾಣಿಕರಿಂದ ವ್ಯಾಪಕ ಆಕ್ರೋಶ!
ಜನರ ಗುಂಪು, ಸಭೆ ಸಮಾರಂಭಗಳಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ. ದೇಶದಲ್ಲಿ ಈಗ ನಿಧಾನಗತಿಯಲ್ಲಿ ಕೋವಿಡ್ ಪ್ರಕರಣಗಳು ಏರಿಕೆ ಕಾಣುತ್ತಿದೆ. ಆಂಧ್ರ ಪ್ರದೇಶದಲ್ಲಿ ನಿನ್ನೆ ಒಂದೇ ದಿನ 19 ಪಾಸಿಟಿವ್ ಕೇಸ್ ದಾಖಲಾಗಿದೆ. ಗುಜರಾತ್ನಲ್ಲೂ 15 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ