ಸಂಭಾವನೆ ಪಡೆಯದೇ ಅರಣ್ಯ ಇಲಾಖೆ ರಾಯಭಾರಿಯಾದ ಅನಿಲ್‌ ಕುಂಬ್ಳೆ

ಬೆಂಗಳೂರು: ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ ಕುಂಬ್ಳೆ ವಿಶ್ವಾದ್ಯಂತ ಖ್ಯಾತಿ ಹೊಂದಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದರು. ಸಂಭಾವನೆ ಇಲ್ಲದೇ ಯಾವುದೇ ಸಂಭಾವನೆ ಇಲ್ಲ: … Continue reading ಸಂಭಾವನೆ ಪಡೆಯದೇ ಅರಣ್ಯ ಇಲಾಖೆ ರಾಯಭಾರಿಯಾದ ಅನಿಲ್‌ ಕುಂಬ್ಳೆ