ಅನ್ನಭಾಗ್ಯ ಯೋಜನೆ: 250ಕ್ಕೂ ಅಧಿಕ ಮೂಟೆಗಳಲ್ಲಿ ಅಕ್ಕಿ ಸಂಗ್ರಹ, ಗ್ರಾಮಸ್ಥರ ಆರೋಪ!

ಬೆಳಗಾವಿ:-ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆಯೂ ಒಂದು. ಆದರೆ ಈ ಅನ್ನಭಾಗ್ಯ ಅಕ್ಕಿ ಬಡವರ ಬದಲಾಗಿ ಉಳ್ಳವರ ಪಾಲಾಗಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಚೆನ್ನೈ – ಬೆಂಗಳೂರು ಕಾರಿಡಾರ್ ರಸ್ತೆಯಲ್ಲಿ ಕಾರು ಅಪಘಾತ: ತಾಯಿ ಸಾವು, ಮಗ ಗಂಭೀರ! ತಾಲ್ಲೂಕಿನ ಪೀರನವಾಡಿ ಗ್ರಾಮದ ಗೋದಾಮಿನಲ್ಲಿ 250ಕ್ಕೂ ಅಧಿಕ ಮೂಟೆಗಳಲ್ಲಿ ಅನ್ನಭಾಗ್ಯ ಯೋಜನೆ ಅಕ್ಕಿ ಸಂಗ್ರಹಿಸಿದ ಆರೋಪ ಗ್ರಾಮಸ್ಥರಿಂದ‌ ಕೇಳಿಬಂದಿದೆ. ‘ನ್ಯಾಯಬೆಲೆ ಅಂಗಡಿಗಳಲ್ಲಿ ಕಡಿಮೆ ದರಕ್ಕೆ ಖರೀದಿಸಿ ಮಾರಾಟ ಮಾಡಲಾಗುತ್ತಿದೆ. ಆರೋಪಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ … Continue reading ಅನ್ನಭಾಗ್ಯ ಯೋಜನೆ: 250ಕ್ಕೂ ಅಧಿಕ ಮೂಟೆಗಳಲ್ಲಿ ಅಕ್ಕಿ ಸಂಗ್ರಹ, ಗ್ರಾಮಸ್ಥರ ಆರೋಪ!