ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದ ಅಣ್ಣಾಮಲೈ!

ಮಂಗಳೂರು:- ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕುಟುಂಬ ಸಮೇತರಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರ. ಬೆಂಗಳೂರಿಗರ ಗಮನಕ್ಕೆ: ಇಂದು 60 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಪವರ್ ಕಟ್; ಎಲ್ಲೆಲ್ಲಿ? ಕುಕ್ಕೆಯ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿ ಅಣ್ಣಾಮಲೈ ಬಳಿಕ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಭೇಟಿ ಬಳಿಕ ಮಾತನಾಡಿದ ಅವರು, ನಾನು ಕಳೆದ ಹತ್ತು ಹದಿನೈದು ವರ್ಷಗಳಿಂದ … Continue reading ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದ ಅಣ್ಣಾಮಲೈ!