ಅಣ್ಣಿಗೇರಿ ಪಟ್ಟಣ ಪುರಸಭೆ: ಕಾಂಗ್ರೆಸ್ ಗೆ ಮುಖಭಂಗ, ಅಧ್ಯಕ್ಷ– ಉಪಾಧ್ಯಕ್ಷರಾಗಿ ಪಕ್ಷೇತರ ಅಭ್ಯರ್ಥಿಗಳು ಆಯ್ಕೆ!
ಧಾರವಾಡ:- ಅಣ್ಣಿಗೇರಿ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 2ನೇ ಅವಧಿಗೆ ಅವಿರೋಧವಾಗಿ ಪಕ್ಷೇತರ ಅಭ್ಯರ್ಥಿಗಳು ಆಯ್ಕೆ ಆಗಿದ್ದಾರೆ. ಈ ಮೂಲಕ ಅಧಿಕಾರದ ಆಸೆಯಲ್ಲಿದ್ದ ಕಾಂಗ್ರೆಸ್ ಗೆ ಭಾರೀ ಮುಖಭಂಗವಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಜನರಿಗೆ ‘ಭೂ ಗ್ಯಾರಂಟಿ’: ಡಿಸಿಎಂ ಡಿ.ಕೆ. ಶಿವಕುಮಾರ್ ಅಧ್ಯಕ್ಷ ಸ್ಥಾನಕ್ಕೆ ಎಸ್ಟಿ ಮೀಸಲು ಇದ್ದ ಹಿನ್ನೆಲೆ ಶಿವಾನಂದ ಬೆಳಹಾರ ಅಧ್ಯಕ್ಷರಾಗಿ ಆಯ್ಕೆಯಾದರೆ, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಹೆಚ್ಚು ಪೈಪೋಟಿ ನೀಡಿತಾದರೂ ಪ್ರಯೋಜನವಾಗಲಿಲ್ಲ. ಕ್ರಮೇಣ ಪಕ್ಷೇತರ ಅಭ್ಯರ್ಥಿ ನಾಗಪ್ಪ ದಳವಾಯಿ … Continue reading ಅಣ್ಣಿಗೇರಿ ಪಟ್ಟಣ ಪುರಸಭೆ: ಕಾಂಗ್ರೆಸ್ ಗೆ ಮುಖಭಂಗ, ಅಧ್ಯಕ್ಷ– ಉಪಾಧ್ಯಕ್ಷರಾಗಿ ಪಕ್ಷೇತರ ಅಭ್ಯರ್ಥಿಗಳು ಆಯ್ಕೆ!
Copy and paste this URL into your WordPress site to embed
Copy and paste this code into your site to embed