Close Menu
Ain Live News
    Facebook X (Twitter) Instagram YouTube
    Sunday, June 22
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬೆಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ: ‘ಬುರ್ಖಾ ತೆಗೆ, ನಿನ್ನ ಹೆಸರೇನು ಎಂದು ಧಮ್ಕಿ, video viral

    By Author AINApril 15, 2025
    Share
    Facebook Twitter LinkedIn Pinterest Email
    Demo

    ಬೆಮಗಳೂರು: ಚಂದ್ರಾಲೇಔಟ್ ಠಾಣಾ ವ್ಯಾಪ್ತಿಯ ಪಾರ್ಕ್‌ ಬಳಿ ನೈತಿಕ ಪೊಲೀಸ್‌ ಗಿರಿ ನಡೆಸಿದ್ದ ಐವರನ್ನು ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಇದೀಗ ಅದನ್ನೇ ಹೋಲುವ ಮತ್ತೊಂದು ಪ್ರಕರಣ ವರದಿಯಾಗಿದೆ.

    ಹೌದು, ಪಾರ್ಕೊಂದರಲ್ಲಿ ಮುಸ್ಲಿಂ ಯುವತಿ, ಹಿಂದೂ ಯುವಕ ಕುಳಿತಿದ್ದಾಗ ಅವರ ಬಳಿಗೆ ಬಂದ ಯುವಕರ ತಂಡವೊಂದು, ‘ಬುರ್ಖಾ ತೆಗೆ, ನಿನ್ನ ಹೆಸರೇನು ಹೇಳು’ಎನ್ನುತ್ತ ವಿಡಿಯೋ ರೆಕಾರ್ಡ್ ಮಾಡಲು ಶುರು ಮಾಡಿದೆ.

    ದಯವಿಟ್ಟು ಗಲಾಟೆ ಮಾಡಬೇಡಿ ಎಂದು ಯುವತಿ ಬೇಡಿಕೊಂಡಿದ್ದರೂ ಬಿಡದೆ, ‘ಕಮಿಟಿಯವರು ಬರ್ತಾರೆ ಇರುʼ ಎಂದು ಹೇಳಿ ವಿಡಿಯೋ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

    ಸದ್ಯ ನೈತಿಕ ಪೊಲೀಸ್‌ ಗಿರಿ ವಿಡಿಯೋವನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಎಲ್ಲಿ, ಯಾವಾಗ ನಡೆದಿದೆ ಎಂಬ ಬಗ್ಗೆ ಇನ್ನಷ್ಟೇ ಸ್ಪಷ್ಟ ಮಾಹಿತಿ ದೊರೆಯಬೇಕಿದೆ. ಸದ್ಯ, ಬೆಂಗಳೂರು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.‌

    https://ainkannada.com/wp-content/uploads/2025/04/WhatsApp-Video-2025-04-15-at-2.14.51-PM.mp4

    Demo
    Share. Facebook Twitter LinkedIn Email WhatsApp

    Related Posts

    ಮಿತ್ರ ಪಕ್ಷ ಬಿಜೆಪಿಗೆ ಬಿಗ್ ಶಾಕ್: ‘ಕಮಲ’ ನಾಯಕನನ್ನ ಜೆಡಿಎಸ್​ಗೆ ಕರೆ ತಂದ್ರು ಕುಮಾರಸ್ವಾಮಿ!

    June 22, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಸೆಂಟ್ರಲ್ ಬ್ಯಾಂಕಿನಲ್ಲಿ 4500 ಹುದ್ದೆಗಳು ಖಾಲಿ.. ಅರ್ಹರು ಇಂದೇ ಅಪ್ಲೈ ಮಾಡಿ!

    June 22, 2025

    ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್

    June 22, 2025

    ಸಂಕಷ್ಟದಲ್ಲಿ ಮಾವು ಬೆಳೆಗಾರರು: ನೆರವಿಗೆ ಮುಂದಾದ ಕೇಂದ್ರ: 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ!

    June 22, 2025

    ಇನ್ಮುಂದೆ ಸುಳ್ಳು ಸುದ್ದಿ, ದ್ವೇಷ ಭಾಷಣ ಮಾಡಿದ್ರೆ ದಂಡದ ಜೊತೆ ಜೈಲೂಟ ಫಿಕ್ಸ್!

    June 22, 2025

    ವಿದ್ಯಾರ್ಥಿಗಳು, ಪೋಷಕರು ಮಿಸ್ ಮಾಡ್ದೆ ಸುದ್ದಿ ಓದಿ: ಇನ್ಮುಂದೆ ಶಾಲೆಗಳಲ್ಲಿ ಹೊಸ ರೂಲ್ಸ್! ಏನದು?

    June 22, 2025

    ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಇಂಧನ ಖಾಲಿ: ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!

    June 22, 2025

    ಬೆಂಗಳೂರಿಗರ ಗಮನಕ್ಕೆ: ಇಂದು ಈ ಪ್ರದೇಶದಲ್ಲಿ ಇರಲ್ಲ ಕರೆಂಟ್!

    June 22, 2025

    ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯುವ ನೀರು ಪೂರೈಕೆ, ನಂತರ ಕೆರೆಗಳಿಗೆ ನೀರು: ಡಿಸಿಎಂ ಡಿ.ಕೆ. ಶಿವಕುಮಾರ್

    June 21, 2025

    ವಂಚನೆ ಆರೋಪ: ಬೆಂಗಳೂರಿನ ಸಂಧ್ಯಾ ಪವಿತ್ರ ವಿರುದ್ಧ FIR!

    June 21, 2025

    ಐಟಿ ಕ್ಷೇತ್ರದ ಹುದ್ದೆಗಳನ್ನ ಎಐ ಕಿತ್ತುಕೊಳ್ಳುತ್ತಾ!? ಇನ್ಫೋಸಿಸ್ ದಿಗ್ಗಜ ಎನ್‌.ಆರ್ ನಾರಾಯಣಮೂರ್ತಿ ಏನಂದ್ರೂ!?

    June 21, 2025

    ಮಾವು ಮಾರುಕಟ್ಟೆ ಮಧ್ಯಪ್ರವೇಶ : ಬೆಲೆ ವ್ಯತ್ಯಾಸ ಪಾವತಿಗೆ ಸರ್ಕಾರದ ಒಪ್ಪಿಗೆ ಎನ್. ಚಲುವರಾಯಸ್ವಾಮಿ!

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.