ಜಾತಿಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್!
ನವದೆಹಲಿ, ಜೂ.10:-“ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಸಮುದಾಯಗಳ ಅಂಕಿಅಂಶಗಳ ಬಗ್ಗೆ ಇರುವ ಗೊಂದಲ ನಿವಾರಣೆಗೆ ತೀರ್ಮಾನಿಸಲಾಗಿದೆ. ಮನೆ ಮನೆ ಸಮೀಕ್ಷೆ ಹಾಗೂ ಆನ್ಲೈನ್ ಮೂಲಕ ಎಲ್ಲರೂ ತಮ್ಮ ಮಾಹಿತಿಯನ್ನು ಮತ್ತೊಮ್ಮೆ ಸಲ್ಲಿಸಲು ಅವಕಾಶ ನೀಡಲಾಗುವುದು. ಈ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ: ಸಮೀಕ್ಷೆ ಮರುಗಣತಿಗೆ ನಿರ್ಧಾರ: ಸಿ.ಎಂ ಸಿದ್ದರಾಮಯ್ಯ! ನವದೆಹಲಿಯಲ್ಲಿ ಎಐಸಿಸಿ ನಾಯಕರ ಸಭೆ ಬಳಿಕ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು … Continue reading ಜಾತಿಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್!
Copy and paste this URL into your WordPress site to embed
Copy and paste this code into your site to embed