ಆರ್ ಸಿಬಿಗೆ ಮತ್ತೆ ಆಘಾತ: ಬೆಂಗಳೂರಿನಲ್ಲಿ ಮತ್ತೊಂದು FIR ದಾಖಲು!

ಬೆಂಗಳೂರು:- ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ರಾಂಚೈಸಿಗೆ ಮತ್ತೊಂದು ಆಘಾತ ಎದುರಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ‌ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ! ಬಿಕಾಂ ವಿದ್ಯಾರ್ಥಿ ಸಿ.ವೇಣು ಎಂಬುವವರು ಆರ್ ಸಿ ಬಿ, ಡಿಎನ್ಎ ಮತ್ತು ಕೆಎಸ್ ಸಿಎ ವಿರುದ್ಧ ದೂರು ನೀಡಿದ್ದಾರೆ. ಆರ್ ಸಿ ಬಿ ಜಾಹೀರಾತು ನೋಡಿ ಕ್ರೀಡಾಂಗಣಕ್ಕೆ ಬಂದಿರೋದಾಗಿ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಉಚಿತ ಟಿಕೆಟ್ ಎಂದು ವೇಣು … Continue reading ಆರ್ ಸಿಬಿಗೆ ಮತ್ತೆ ಆಘಾತ: ಬೆಂಗಳೂರಿನಲ್ಲಿ ಮತ್ತೊಂದು FIR ದಾಖಲು!