ಕ್ರಿಕೆಟ್‌ಗೆ ವಿದಾಯ ಹೇಳಿದ ಮತ್ತೋರ್ವ ಸ್ಟಾರ್ ಪ್ಲೇಯರ್!
ವಿರಾಟ್ ಕೊಹ್ಲಿ ಬೆನ್ನಲ್ಲೇ ಕ್ರಿಕೆಟ್ ಗೆ ಮತ್ತೋರ್ವ ಸ್ಟಾರ್ ಪ್ಲೇಯರ್ ವಿದಾಯ ಹೇಳಿದ್ದಾರೆ. ದೇಶೀ ಕ್ರಿಕೆಟ್‌ನಲ್ಲಿ 14 ಸಾವಿರಕ್ಕೂ ಅಧಿಕ ರನ್ ಬಾರಿಸಿದ್ದ ಪ್ರಿಯಾಂಕ್ ಪಾಂಚಾಲ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಈ ಮಾಹಿತಿಯನ್ನು ನೀಡಿದ್ದಾರೆ. ಒಂಟಿ ಮಹಿಳೆ ಹತ್ಯೆ: ಮಗಳ ಮದುವೆಗೆ ಇಟ್ಟಿದ್ದ ನಗದು, ಚಿನ್ನಾಭರಣ ಹೊತ್ತೊಯ್ದ ಹಂತಕರು! ಅನುಭವಿ ದೇಶೀಯ ಕ್ರಿಕೆಟಿಗ ಪ್ರಿಯಾಂಕ್ ಪಾಂಚಾಲ್ ಪ್ರಥಮ ದರ್ಜೆ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಪ್ರಿಯಾಂಕ್ ಪಾಂಚಾಲ್ ದೇಶೀಯ ಕ್ರಿಕೆಟ್‌ನಲ್ಲಿ ಗುಜರಾತ್ … Continue reading ಕ್ರಿಕೆಟ್‌ಗೆ ವಿದಾಯ ಹೇಳಿದ ಮತ್ತೋರ್ವ ಸ್ಟಾರ್ ಪ್ಲೇಯರ್!
Copy and paste this URL into your WordPress site to embed
Copy and paste this code into your site to embed