ಲಂಚ ಪಡೆಯುತ್ತಿರುವಾಗಲೇ ಲೋಕಾ ಬಲೆಗೆ ಬಿದ್ದ ಎಪಿಎಂಸಿ ಕಾರ್ಯದರ್ಶಿ

ರಾಮನಗರ : ಲಂಚ ಪಡೆಯುತ್ತಿರುವಾಗಲೇ ಎಪಿಎಂಸಿ ಕಾರ್ಯದರ್ಶಿ ಹಾಗೂ ಸೆಕ್ಯುರಿಟಿ ಗಾರ್ಡ್ ಲೋಕಯುಕ್ತ ಬಲೆಗೆ ಬಿದಿದ್ದಾರೆ. ಚನ್ನಪಟ್ಟಣ ಎಪಿಎಂಸಿ ಕಾರ್ಯದರ್ಶಿ ಶಶಿಕಲಾ ಹಾಗೂ ಸೆಕ್ಯುರಿಟಿ ಗಾರ್ಡ್ ಕೃಷ್ಣಮೂರ್ತಿ ಲಂಚ ಪಡೆಯುತ್ತಿರುವಾಗಲೇ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದಿದ್ದಾರೆ. ಮಂಡ್ಯದ ನಿರ್ಮಿತಿ ಕೇಂದ್ರದಲ್ಲಿ ಅವ್ಯವಹಾರ ಆರೋಪ ; ಲೋಕಾಯುಕ್ತಕ್ಕೆ ದೂರು ಸಲ್ಲಿಕೆ ಡಿವೈಎಸ್ ಪಿ ಶಿವಪ್ರಸಾದ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ರೆಹಮತ್‌ ಅಲಿ ಎಂಬುವವರಿಗೆ ಮಾರುಕಟ್ಟೆಯಲ್ಲಿ ಮಾವಿನ ಮಂಡಿಗೆ ಲೈನನ್ಸ್ ನೀಡಲು ಹಣಕ್ಕೆ ಬೇಡಿಕೆ ಇಟ್ಟಿದ್ದರು. 15 ಸಾವಿರ ಲಂಚಕ್ಕೆ ಬೇಡಿಕೆ … Continue reading ಲಂಚ ಪಡೆಯುತ್ತಿರುವಾಗಲೇ ಲೋಕಾ ಬಲೆಗೆ ಬಿದ್ದ ಎಪಿಎಂಸಿ ಕಾರ್ಯದರ್ಶಿ