Close Menu
Ain Live News
    Facebook X (Twitter) Instagram YouTube
    Thursday, May 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪ್ರತಿನಿತ್ಯ ಗ್ರೀನ್​ ಟೀ ಕುಡಿಯುವುದರಿಂದ ಲಾಭವಿದ್ಯಾ!? -ಈ ಬಗ್ಗೆ ಎಚ್ಚರ ಇದ್ರೆ ಒಳ್ಳೆಯದು

    By AIN AuthorNovember 18, 2023
    Share
    Facebook Twitter LinkedIn Pinterest Email
    Demo

    ಹೆಚ್ಚಿನ ಜನರು ತೂಕ ಕಡಿಮೆ ಮಾಡಿಕೊಳ್ಳಲು ಮತ್ತು ತೂಕ ನಿಯಂತ್ರಣಕ್ಕಾಗಿ ಗ್ರೀನ್ ಟೀ ಕುಡಿಯುತ್ತಾರೆ. ಇದು ಕೇವಲ ತೂಕ ಕಡಿಮೆ ಮಾಡುವುದಲ್ಲದೇ ಹೃದಯ ಸಂಬಂಧಿ ಸಮಸ್ಯೆ ಹಾಗೂ ಕರುಳಿನ ಆರೋಗ್ಯಕ್ಕೂ ಉತ್ತಮವಾಗಿದೆ.

    ಹಲವಾರು ರೋಗಕ್ಕೆ ರಾಮಬಾಣ ​
    ಹೆಚ್ಚಿನ ಜನರು ಗ್ರೀನ್​ ಟೀ ಅಂದ್ರೆ ಮುಖ ತಿರುಗಿಸಿಕೊಳ್ಳುತ್ತಾರೆ. ಕನಿಷ್ಠ ಪಕ್ಷ ಅದರ ಉಪಯೊಗವನ್ನು ತಿಳಿದುಕೊಳ್ಳುವ ಪ್ರಯತ್ನವನ್ನೂ ಮಾಡಲ್ಲ. ಈ ಗ್ರೀನ್​ ಟೀ, ಹಲವಾರು ಗಿಡ ಮೂಲಿಕೆಯಿಂದ ಕೂಡಿದ್ದು, ಹಲವಾರು ಕಾಯಿಲೆಗಳಿಗೆ ಮದ್ದಾಗಿದೆ. ಇದು ಪರಿಧಮನಿಯ ಕಾಯಿಲೆ, ಟೈಪ್ 2 ಮಧುಮೇಹ ಮತ್ತು ಬೊಜ್ಜು, ಚರ್ಮ ಸಂಬಂಧಿ ಸಮಸ್ಯೆಗಳನ್ನು ದೂರ ಮಾಡುತ್ತದೆ.

    ಸೌಂದರ್ಯವರ್ಧಕ
    ಗ್ರೀನ್ ಟೀಯಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಇದು ದೇಹವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಇದರೊಂದಿಗೆ ತ್ವಚ್ಛೆಯ ಅಂದವನ್ನು ಹೆಚ್ಚಿಸುವ ಗುಣವೂ ಇದರಲ್ಲಿದೆ. ಸೌಂದರ್ಯ ಉತ್ಪನ್ನಗಳಲ್ಲಿ ಕೂಡ ಗ್ರೀನ್​ ಟೀಯನ್ನು ಬಳಕೆ ಮಾಡುತ್ತಾರೆ. ಇದು ಯುವಿ ಕಿರಣಗಳಿಂದ ತ್ವಚ್ಚೆಯನ್ನು ರಕ್ಷಿಸುವ ಗುಣ, ಅಕಾಲಿಕ ನೆರೆ ತಡೆಯುವುದು, ಉರಿಯೂತದ ಲಕ್ಷಣಗಳನ್ನು ನಿವಾರಿಸುತ್ತದೆ. ತ್ವಚ್ಚೆಯ ಸುಕ್ಕುಗಳನ್ನೂ ನಿಯಂತ್ರಿಸುತ್ತದೆ. ಇದು ಮೇಧೋಗ್ರಂಥಿಗಳ ಸ್ರಾವವನ್ನು ಉಂಟು ಮಾಡುವ ಬ್ಯಾಕ್ಟೀರಿಯಾಗಳ ಬೆಳವಣಿಗೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಗ್ರೀನ್​ ಟೀಯು ಪ್ರತಿಯೊಬ್ಬರ ಚರ್ಮಕ್ಕೂ ಒಗ್ಗುವುದಿಲ್ಲ, ಅದಕ್ಕಾಗಿ ಅದರ ಬಳಕೆಯ ಮುನ್ನ ವೈದ್ಯರ ಸಲಹೆಯನ್ನು ಪಡೆಯುವುದು ಉತ್ತಮವಾಗಿದೆ.

    ಅತಿಯಾದರೆ ವಿಷ
    ಇನ್ನು ಗ್ರೀನ್​ ಟೀಯನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ, ಅನಾರೋಗ್ಯ ಸಂಭವಿಸುವ ಲಕ್ಷಣಗಳು ಇವೆ. ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಗ್ರೀನ್​ ಕುಡಿದರೆ ಇದು ಪಚನಕ್ರಿಯೆಯ ಮೇಲೆ ಅಡ್ಡ ಪರಿಣಾಮ ಬೀರುತ್ತದೆ. ಪಾಲಿಫಿನಾಲ್​ಗಳು ದೇಹದಲ್ಲಿ ಗ್ಯಾಸ್ಟ್ರಿಕ್ ಆಮ್ಲ ಹೆಚ್ಚಿಸುವುದನ್ನು ತಡೆಯುತ್ತದೆ. ಹೊಟ್ಟೆ ನೋವು ಮತ್ತು ಸೆಳೆತದ ಸಮಸ್ಯೆ ಆಗತ್ತದೆ. ಇನ್ನು ಊಟದ ಜೊತೆಗೆ ಗ್ರೀನ್​ ಟೀ ಸೇವಿಸುವುದರಿಂದ ಇದು ದೇಹದಲ್ಲಿ ಕಬ್ಬಿಣದ ಅಂಶವನ್ನು ಹೀರಿಕೊಳ್ಳುವಿಕೆಯನ್ನು ತಡೆಯುತ್ತದೆ.

    ಔಷಧಿಗಳಿಗೆ ಪೂರಕ
    ಔಷಧಿ ಸೇವನೆಯ ನಂತರ ಗ್ರೀನ್ ಟೀ ಸೇವಿಸಿದರೆ, ಔಷಧದಲ್ಲಿರುವ ರಾಸಾಯನಿಕಗಳು ಗ್ರೀನ್​ ಟೀನೊಂದಿಗೆ ಬೆರೆತು ದೇಹದಲ್ಲಿ ಆಮ್ಲೀಯತೆ ಹೆಚ್ಚಿಸುತ್ತದೆ. ಗ್ರೀನ್​ ಟೀನೊಂದಿಗೆ ಔಷಧ ಸೇವನೆ ಆರೋಗ್ಯಕ್ಕೆ ಹಾನಿಕರವಾಗಿದೆ. ಇನ್ನು ಗ್ರೀನ್​ ಟೀ ಅನ್ನು ಸರಿಯಾದ ಕ್ರಮದಲ್ಲಿ ಸೇವಿಸಿದರೆ ಒಟ್ಟಾರೆ ಆರೋಗ್ಯಕ್ಕೆ ಉತ್ತಮ. ಹಾಗಾಗಿ ನಿಯಮಿತವಾಗಿ ಗ್ರೀನ್​ ಟೀ ಸೇವಿಸುವ ಸರಿಯಾದ ಸಮಯ ಮತ್ತು ವಿಧಾನ ತಿಳಿಯಬೇಕು.

    ಸಮಯಕ್ಕೆ ಅನುಸಾರವಾಗಿ ಸೇವನೆ
    ಗ್ರೀನ್​ ಹಾಗೂ ಊಟ ಮಾಡುವುದಕ್ಕೆ ಒಂದು ಗಂಟೆ ಅಂತರವಿರಬೇಕು. ಇದು ತಿಂದ ಆಹಾರ ಸುಲಭವಾಗಿ ಜೀರ್ಣವಾಗುತ್ತದೆ. ಆಯಂಟಿಆಕ್ಸಿಡೆಂಟ್‌ಗಳು ಮತ್ತು ಕ್ಯಾಟೆಚಿನ್‌ಗಳು ದೇಹವನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಆದರೆ ದಿನಕ್ಕೆ 3 ಕಪ್ ಗಿಂತ ಹೆಚ್ಚಿನ ಗ್ರೀನ್​ ಟೀ ಸೇವನೆಯಿಂದ ಕೆಲವು ಸಮಸ್ಯೆಗಳು ಉಂಟಾಗುತ್ತವೆ.

    Demo
    Share. Facebook Twitter LinkedIn Email WhatsApp

    Related Posts

    ನೀವು ನಿತ್ಯ ಮೊಸರು ತಿನ್ನುತ್ತಿದ್ದೀರಾ!? ಹಾಗಿದ್ರೆ ದೇಹದ ಮೇಲಾಗುವ ಪರಿಣಾಮದ ಬಗ್ಗೆ ತಿಳಿಯಿರಿ

    May 28, 2025

    ಸೈಟ್ ರಿಜಿಸ್ಟರ್ ಆಗದೇ ಪರದಾಡುತ್ತಿದ್ದೀರಾ!? ನಿಮಗಿಲ್ಲಿದೆ ಗುಡ್ ನ್ಯೂಸ್!

    May 28, 2025

    ನಿಮಗಿದು ಗೊತ್ತಾ!? ಪ್ರತಿಯೊಬ್ಬರೂ ಮೊಳಕೆ ಬರಿಸಿದ ಹೆಸರುಕಾಳನ್ನು ತಿನ್ನಲೇಬೇಕಂತೆ! ಯಾಕೆ?

    May 28, 2025

    ಕಿಡ್ನಿ ಸ್ಟೋನ್‌ ಸಮಸ್ಯೆಯಿಂದ ಬಳಲುತ್ತಿದ್ದೀರಾ!? ಹಾಗಿದ್ರೆ ಹೀಗೆ ಮಾಡಿ ಕ್ಷಣಾರ್ಧದಲ್ಲಿ ಚಮತ್ಕಾರ ಗ್ಯಾರಂಟಿ!

    May 28, 2025

    ನಿತ್ಯವೂ ಚಿಯಾ ಬೀಜಗಳು ಮತ್ತು ನಿಂಬೆ ಜ್ಯೂಸ್ ಕುಡಿದರೆ ಏನಾಗುತ್ತೆ?

    May 27, 2025

    ನಿತ್ಯ ಬೆಳಗ್ಗೆ ಕಾಫಿ, ಚಹಾ ಕುಡಿಯೋ ಮುನ್ನ ಒಂದು ಗ್ಲಾಸ್ ನೀರು ಕುಡಿಯಿರಿ!

    May 27, 2025

    ಇಡ್ಲಿ- ದೋಸೆ ಹಿಟ್ಟು ಹುಳಿ ಆಗುವುದನ್ನು ತಡೆಯಲು ಈ ಟಿಪ್ಸ್ ಫಾಲೋ ಮಾಡಿ!

    May 26, 2025

    ಯಾವುದೇ ಕಾರಣಕ್ಕೂ ಮಾವಿನಹಣ್ಣು ತಿಂದ್ಮೇಲೆ ಈ ತಪ್ಪನ್ನು ಮಾತ್ರ ಮಾಡ್ಬೇಡಿ: ಹೀಗಾದ್ರೆ ಜೀವಕ್ಕೆ ಅಪಾಯ ಫಿಕ್ಸ್!

    May 26, 2025

    ಕ್ರಿಕೆಟ್​ಗೆ ವಿದಾಯ ಹೇಳಿದ ಮತ್ತೋರ್ವ ಸ್ಟಾರ್ ಪ್ಲೇಯರ್!

    May 26, 2025

    ನಿಮಗೆ ಈ ಆರೋಗ್ಯ ಸಮಸ್ಯೆ ಇದ್ರೆ ಪಪ್ಪಾಯಿ ಹಣ್ಣು ತಿನ್ನುಬಾರದಂತೆ!

    May 26, 2025

    ದೇಶದಲ್ಲಿ 752 ಮಂದಿಗೆ ಕೋವಿಡ್ ಪಾಸಿಟಿವ್: ಈ ವೈರಸ್ ಹರಡುವುದನ್ನು ತಡೆಯೋದು ಹೇಗೆ..? ಇಲ್ಲಿದೆ ಮಾಹಿತಿ

    May 26, 2025

    ಕಿಡ್ನಿ ಡ್ಯಾಮೇಜ್’ನಿಂದ ಪಾರಾಗಬೇಕಾದ್ರೆ ದಿನಕ್ಕೆ ಎಷ್ಟು ನೀರು ಕುಡಿಯಬೇಕು ಗೊತ್ತಾ..?

    May 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.