Close Menu
Ain Live News
    Facebook X (Twitter) Instagram YouTube
    Sunday, June 22
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಚಿನ್ನ, ಬೆಳ್ಳಿ ಖರೀದಿಸುತ್ತಿದ್ದೀರಾ..? ಹಾಗಿದ್ದರೆ ಚಿನ್ನದ ದರವನ್ನು ಇಲ್ಲಿ ತಿಳಿಯಿರಿ

    By AIN AuthorDecember 3, 2023
    Share
    Facebook Twitter LinkedIn Pinterest Email
    Demo

    ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಕಳೆದ 4 -5 ದಿನಗಳಿಂದ ಚಿನ್ನದ ದರದಲ್ಲಿ ನಿರಂತರ ಇಳಿಕೆಯಾಗಿದೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ…

    ಒಂದು ಗ್ರಾಂ ಚಿನ್ನ (1GM)
    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5845
    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,376

    ಎಂಟು ಗ್ರಾಂ ಚಿನ್ನ (8GM)
    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 46,760
    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 51,008

    ಹತ್ತು ಗ್ರಾಂ ಚಿನ್ನ (10GM)
    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 58,450
    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 63,760

    ನೂರು ಗ್ರಾಂ ಚಿನ್ನ (100GM)
    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  5,84,500
    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,37,600

    ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್

    ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 58,450 ಆಗಿದ್ದರೆ ಚೆನ್ನೈ  59,150 ಮುಂಬೈ 58,450 ಹಾಗೂ ಕೋಲ್ಕತ್ತಾದಲ್ಲಿ 58,450 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ  58,600 ರೂ. ಆಗಿದೆ. 

    ಇಂದಿನ ಬೆಳ್ಳಿ ದರ
    ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.

    ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
    ಹಾಗೆಯೇ ಬೆಂಗಳೂರಲ್ಲಿ  10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 790 ರೂ. 7900 ಹಾಗೂ ರೂ. 79,000 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ.  83,500 ಆಗಿದ್ದರೆ,  ಮುಂಬೈನಲ್ಲಿ ರೂ. 80,500 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 80500 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 80,500 ಆಗಿದೆ.

     

    Demo
    Share. Facebook Twitter LinkedIn Email WhatsApp

    Related Posts

    ಐಟಿ ಕ್ಷೇತ್ರದ ಹುದ್ದೆಗಳನ್ನ ಎಐ ಕಿತ್ತುಕೊಳ್ಳುತ್ತಾ!? ಇನ್ಫೋಸಿಸ್ ದಿಗ್ಗಜ ಎನ್‌.ಆರ್ ನಾರಾಯಣಮೂರ್ತಿ ಏನಂದ್ರೂ!?

    June 21, 2025

    ಇಂತಹ ಜಾಹೀರಾತು ನಂಬಿ ಮೋಸ ಹೋಗದಿರಿ: ಮನೆ ಕಟ್ಟಬೇಕೆಂದು ಕನಸು ಹೊತ್ತವರು ಈ ಸ್ಟೋರಿ ನೋಡಿ!

    June 21, 2025

    ಜೂನ್‌ 21 ರಂದೇ ಯೋಗ ದಿನಾಚರಣೆ ಯಾಕೆ? ಇದರ ಹಿಂದಿನ ಅಚ್ಚರಿ ಕಾರಣ ಏನು? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

    June 21, 2025

    ಕಡಿಮೆ ಬೆಲೆಗೆ ಭೂಮಿ ಖರೀದಿ ಮಾಡೋ ಮುನ್ನ ಎಚ್ಚರ..! ನಿಜವಾದ ಮಾಲೀಕರನ್ನು ಈ ರೀತಿ ಪತ್ತೆ ಮಾಡಿ

    June 21, 2025

    ಮೆಟ್ರೋ ಪ್ರಯಾಣಿಕರೇ ಇಲ್ಲಿ ಕೇಳಿ: ನಾಳೆ ಇಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ!

    June 21, 2025

    ಟೆಕ್ ಉದ್ಯಮಕ್ಕೆ ಸೆಡ್ಡು: 16ನೇ ವಯಸ್ಸಿನಲ್ಲಿಯೇ 100 ಕೋಟಿ ಮೌಲ್ಯದ ಕಂಪನಿಯ ಮುಖ್ಯಸ್ಥೆ..!

    June 21, 2025

    Air India: ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ: ಪುಣೆ-ದೆಹಲಿ ಪ್ರಯಾಣ ರದ್ದು

    June 20, 2025

    ಮದುವೆಯಾಗದೆ 100 ಮಕ್ಕಳ ತಂದೆಯಾದ ಟೆಲಿಗ್ರಾಂ CEO.! ಕರುಳ ಕುಡಿಗಳಿಗೆ 20 ಬಿಲಿಯನ್ ಡಾಲರ್ ದೇಣಿಗೆ

    June 20, 2025

    `UPI’ ಬಳಕೆದಾರರೇ ಎಚ್ಚರ.. ಈ ಆಪ್ಷನ್ ತಕ್ಷಣ ನಿಷ್ಕ್ರಿಯಗೊಳಿಸಿ, ಇಲ್ಲ ಅಂದ್ರೆ ನಿಮ್ಮ ಬ್ಯಾಂಕ್ ಖಾತೆ ಖಾಲಿ!

    June 20, 2025

    IndiGo: ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ: ದೆಹಲಿಯಲ್ಲಿ ತುರ್ತು ಭೂಸ್ಪರ್ಶ

    June 19, 2025

    Today’s Gold Price: ನಿನ್ನೆ ಇಳಿಕೆಯಾಗಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ! ಹೀಗಿದೆ ನೋಡಿ ಇಂದಿನ ಗೋಲ್ಡ್, ಸಿಲ್ವರ್ ರೇಟ್

    June 19, 2025

    Ahmedabad plane crash: ನನಗೆ ತುಂಬಾ ವಿಷಾದವಿದೆ: ಕ್ಷಮೆಯಾಚಿಸಿದ ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್!

    June 19, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.