ಫ್ರಿಡ್ಜ್ ನಲ್ಲಿ ಈ ಹಣ್ಣುಗಳನ್ನು ಇಡ್ತಿದ್ದೀರಾ!? ಇದರಿಂದ ದೇಹಕ್ಕಾಗುವ ಹಾನಿ ಎಷ್ಟು ಗೊತ್ತಾ!?

ಬೇಸಿಗೆಯಲ್ಲಿ ಹಣ್ಣುಗಳು ಮತ್ತು ತರಕಾರಿಗಳ ತಾಜಾತನ ಬೇಗ ಹಾಳಾಗುತ್ತದೆ. ಅದಕ್ಕಾಗಿಯೇ ಅವುಗಳನ್ನು ಫ್ರಿಡ್ಜ್​ನಲ್ಲಿ ಸಂಗ್ರಹಿಸಿಡಬೇಕಾದುದು ಅನಿವಾರ್ಯ. ಆದರೆ, ಫ್ರಿಡ್ಜ್​ನಲ್ಲಿಟ್ಟು ತಿನ್ನುವುದು ಆರೋಗ್ಯಕ್ಕೆ ಹೆಚ್ಚು ಆರೋಗ್ಯಕರವಲ್ಲ. Pahalgam Terror Attack: ಉಗ್ರರನ್ನ ಗುಂಡಿಕ್ಕಿ ಕೊಲ್ಲಬೇಕು ಎಂದು ಒತ್ತಾಯಿಸಿ ಪ್ರತಿಭಟನೆ! ಕೆಲವು ಬಗೆಯ ಹಣ್ಣುಗಳನ್ನು ಮಾತ್ರ ತಂಪಾದ ಸ್ಥಳದಲ್ಲಿ ಸಂಗ್ರಹಿಸುವುದು ಉತ್ತಮ. ವಿಶೇಷವಾಗಿ ಈ 5 ಬಗೆಯ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿಟ್ಟ ನಂತರ ತಿನ್ನುವುದರಿಂದ ನಿಮಗೆ ಅನಾರೋಗ್ಯ ಉಂಟಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಬಾಳೆಹಣ್ಣುಗಳು ಬಾಳೆಹಣ್ಣನ್ನು ಫ್ರಿಡ್ಜ್ ನಲ್ಲಿ ಇಡುವುದರಿಂದ … Continue reading ಫ್ರಿಡ್ಜ್ ನಲ್ಲಿ ಈ ಹಣ್ಣುಗಳನ್ನು ಇಡ್ತಿದ್ದೀರಾ!? ಇದರಿಂದ ದೇಹಕ್ಕಾಗುವ ಹಾನಿ ಎಷ್ಟು ಗೊತ್ತಾ!?