SSLC ಫೇಲ್ ಆಯ್ತು ಅಂತ ಮನೆಯಲ್ಲೇ ಕೂತಿದ್ದೀರಾ!? ಇಂದೇ ಶಾಲೆಗೆ ಹೋಗಿ.. ರೂಲ್ಸ್ ಹೀಗಿದೆ!
ಬೆಂಗಳೂರು:- ಇತ್ತೀಚೆಗೆ 2024-25ನೇ ಸಾಲಿನ SSLC ಫಲಿತಾಂಶ ಬಿಡುಗಡೆಗೊಂಡಿತು. ಇದರಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ. ಇಂತಹ ವಿದ್ಯಾರ್ಥಿಗಳು ಹಾಗೂ ಎಸ್‌ಎಸ್‌ಎಲ್‌ಸಿಯಲ್ಲಿ ನಡೆಯುವ 3 ಪರೀಕ್ಷೆಗಳಲ್ಲಿ ಫೇಲ್ ಆಗುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ. IPL 2025: ಇಂದು ಫೈನಲ್ ನಲ್ಲಿ RCB ಗೆದ್ದರೆ ಸಿಗುವ ಹಣವೆಷ್ಟು ಗೊತ್ತಾ!? ಎಸ್‌ಎಸ್‌ಎಲ್‌ಸಿಯಲ್ಲಿ ಫೇಲಾದ ವಿದ್ಯಾರ್ಥಿಗಳು ಇಚ್ಛೆಪಟ್ಟರೆ ಎಲ್ಲಾ ಮಕ್ಕಳಂತೆ ಶಾಲೆಗೆ ಹೋಗಿ ಮತ್ತೆ ಕಲಿಯುವ ಅವಕಾಶ ನೀಡಿದೆ. ಈ ಮೂಲಕ ಇದೇ ವರ್ಷದಿಂದ ವಿದ್ಯಾರ್ಥಿಗಳು ಅವಕಾಶವನ್ನು … Continue reading SSLC ಫೇಲ್ ಆಯ್ತು ಅಂತ ಮನೆಯಲ್ಲೇ ಕೂತಿದ್ದೀರಾ!? ಇಂದೇ ಶಾಲೆಗೆ ಹೋಗಿ.. ರೂಲ್ಸ್ ಹೀಗಿದೆ!
Copy and paste this URL into your WordPress site to embed
Copy and paste this code into your site to embed