ಸೈಟ್ ರಿಜಿಸ್ಟರ್ ಆಗದೇ ಪರದಾಡುತ್ತಿದ್ದೀರಾ!? ನಿಮಗಿಲ್ಲಿದೆ ಗುಡ್ ನ್ಯೂಸ್!
ಸೈಟ್ ರಿಜಿಸ್ಟರ್ ಆಗದೇ ಪರದಾಟ ನಡೆಸುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಮುಂದಿನ ವಾರದಿಂದ ಮತ್ತೆ ಬಿ ಖಾತಾ ನಿವೇಶನಗಳನ್ನು ನೋಂದಣಿ ಮಾಡಲು ಸರಕಾರ ತೀರ್ಮಾನಿಸಿದೆ. ಈ ಬಗ್ಗೆ ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕ ಆಯುಕ್ತ ಕೆ.ಎ ದಯಾನಂದ ಮಾಹಿತಿ ನೀಡಿದ್ದಾರೆ. ಮತ್ತೆ ಮೊಳಗಲಿದೆ ವಾರ್ ಸೈರನ್..ನಾಳೆ 4 ರಾಜ್ಯದಲ್ಲಿ ಮಾಕ್ ಡ್ರೀಲ್!? ಈ ಬಗ್ಗೆ ಮಾತನಾಡಿದ ಅವರು, ಕಳೆದ ಅಕ್ಟೋಬರ್ 30 ರಿಂದ ಇ ಸ್ವತ್ತು ಆಗದ ಯಾವುದೇ ಸೈಟ್ ರಿಜಿಸ್ಟ್ರೇಷನ್ ಆಗುತ್ತಿರಲಿಲ್ಲ. ಇದೀಗ ಬಿಬಿಎಂಪಿ ಹಾಗೂ … Continue reading ಸೈಟ್ ರಿಜಿಸ್ಟರ್ ಆಗದೇ ಪರದಾಡುತ್ತಿದ್ದೀರಾ!? ನಿಮಗಿಲ್ಲಿದೆ ಗುಡ್ ನ್ಯೂಸ್!
Copy and paste this URL into your WordPress site to embed
Copy and paste this code into your site to embed