ನೀವು CET ಪರೀಕ್ಷೆ ಬರೆಯುತ್ತೀರಾ!? ಹಾಗಿದ್ರೆ ಡ್ರೆಸ್ ಕೋಡ್ ಹೀಗಿರಲಿ!

ಬೆಂಗಳೂರು:- ಕರ್ನಾಟಕ ರಾಜ್ಯದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ವಾರ್ಷಿಕವಾಗಿ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ. 2025ರ ಸಿಇಟಿ ಪರೀಕ್ಷೆಗೆ ಕೌಂಟ್ ಡೌನ್ ಶುರುವಾಗಿದ್ದು, ವಿದ್ಯಾರ್ಥಿಗಳ ಡ್ರೆಸ್ ಕೋಡ್ ಅನ್ನು KEA ಬಿಡುಗಡೆ ಮಾಡಿದೆ. ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳು ಇಡೀ ವಿಶ್ವಕ್ಕೆ ಮಾದರಿ- ಸೋಮಣ್ಣ ಹಂಜಗಿ ವಿದ್ಯಾರ್ಥಿಗಳ ಡ್ರೆಸ್ ಕೋಡ್ ಹೀಗಿರಲಿ:- * ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ವಸ್ತ್ರ ಸಂಹಿತೆ. * ಪುರುಷ/ಮಹಿಳಾ ಅಭ್ಯರ್ಥಿಗಳು ಅರ್ಧ ತೋಳಿನ ಬಟ್ಟೆ … Continue reading ನೀವು CET ಪರೀಕ್ಷೆ ಬರೆಯುತ್ತೀರಾ!? ಹಾಗಿದ್ರೆ ಡ್ರೆಸ್ ಕೋಡ್ ಹೀಗಿರಲಿ!