Breaking News: ಬೆಂಗಳೂರಿನಲ್ಲಿ ಗನ್ ಹಿಡಿದು ಪಬ್​ಗೆ ನುಗ್ಗಿದ ಪ್ರಕರಣ: ಕೊನೆಗೂ ಆರೋಪಿ ಸೆರೆ!

ಬೆಂಗಳೂರು:- ಗನ್ ಹಿಡಿದು ಪಬ್ ಗೆ ನುಗ್ಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಆರೋಪಿಯನ್ನು ಬಂಧಿಸುವಲ್ಲಿ ಸುಬ್ರಹ್ಮಣ್ಯನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಡಾ. ಜಿ ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಲ್ಲಿ ಮುಂದುವರಿದ ಇಡಿ ಶೋಧ! ಒಡಿಶಾ ಮೂಲದ ದಿಲೀಪ್ ಕುಮಾರ್ ಬಂಧಿತ ಆರೋಪಿ. ಜೆಪಿ ನಗರದ ಹೊಟೇಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಯು, ತನ್ನ ತಂಗಿ ಮದುವೆಗೆ ಹಣ ಹೊಂದಿಸಲು ಆರೋಪಿ ಕಳ್ಳತನಕ್ಕೆ ಯತ್ನಿಸಿದ್ದ. ಜೆಪಿ ನಗರದ ಹೊಟೇಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ. ಹಣ ಹೊಂದಿಸುವ ಸಲುವಾಗಿ … Continue reading Breaking News: ಬೆಂಗಳೂರಿನಲ್ಲಿ ಗನ್ ಹಿಡಿದು ಪಬ್​ಗೆ ನುಗ್ಗಿದ ಪ್ರಕರಣ: ಕೊನೆಗೂ ಆರೋಪಿ ಸೆರೆ!