ಮೂರು ವರ್ಷಗಳ ಹಿಂದೆ ಬ್ಯಾಂಕ್‌ಗೆ ಕನ್ನ ಹಾಕಿದ್ದ ಖದೀಮರ ಬಂಧನ

ಬೆಂಗಳೂರು ಗ್ರಾಮಾಂತರ :  ಹೊಸಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಮೂರು ವರ್ಷಗಳ ಹಿಂದೆ ಬ್ಯಾಂಕ್ ಗೆ ಕನ್ನ ಹಾಕಿದ್ದ ಖದೀಮರ ಬಂಧಿಸಿದ್ದಾರೆ.   ಉತ್ತರ ಪ್ರದೇಶ ಮೂಲದ ನಾಲ್ವರು ಆರೋಪಿಗಳ‌ ಬಂಧಿಸಿದ್ದು, ಸರ್ತಾಜ್, ಕಾಳಿ ಚರಣ್, ಗುಡ್ಡು ಅಲಿಯಾಸ್ ಕಳಿಯಾ, ಮತ್ತು ಅಸ್ಲಾಂ ಟನ್ ಟನ್ ಬಂಧಿತ ಆರೋಪಿಗಳು ಎನ್ನಲಾಗಿದೆ. ಕಳೆದ 2022 ರಲ್ಲಿ ಬ್ಯಾಂಕ್ ಶೆಟರ್ ಮುರಿದು, ಕೋಟಿ ಕೋಟಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಕದ್ದು ಪರಾರಿಯಾಗಿದ್ದಾರೆ. ಟ್ರಕ್ ನಲ್ಲಿ ಬೆಂಗಳೂರಿಗೆ ಬಾಡಿಗೆಗೆ ಬಂದಿದ್ದು … Continue reading ಮೂರು ವರ್ಷಗಳ ಹಿಂದೆ ಬ್ಯಾಂಕ್‌ಗೆ ಕನ್ನ ಹಾಕಿದ್ದ ಖದೀಮರ ಬಂಧನ