ಜು.03ರಂದು ಬೀದರ್ ಜಿಲ್ಲೆಗೆ ನಿಖಿಲ್ ಕುಮಾರಸ್ವಾಮಿ ಆಗಮನ: ರಮೇಶ್ ಪಾಟೀಲ್ ಸೋಲ್ಪೂರ್

ಬೀದರ್: ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷರಾಗಿರುವ ನಿಖಿಲ್ ಕುಮಾರಸ್ವಾಮಿರವರು ಜುಲೈ 03ನೇ ತಾರೀಖು ಬೀದರ್ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷರಾದ ರಮೇಶ್ ಪಾಟೀಲ್ ಸೋಲ್ಪೂರ್ ರವರು ತಿಳಿಸಿದ್ದಾರೆ.ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಗೆ ಸಂಬಂಧಿಸಿದಂತೆ ಬೀದರ್ ನಗರದ ಜೆಡಿಎಸ್ ಜಿಲ್ಲಾ ಕಛೇರಿಯಲ್ಲಿ ಸೋಮವಾರ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಜುಲೈ 03ರಂದು ನಿಖಿಲ್ ಕುಮಾರಸ್ವಾಮಿರವರು ಬೀದರ್ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ ಎಂದರು. ಬೊಜ್ಜಿಗೆ ಮತ್ತೊಂದು ಹೊಸ … Continue reading ಜು.03ರಂದು ಬೀದರ್ ಜಿಲ್ಲೆಗೆ ನಿಖಿಲ್ ಕುಮಾರಸ್ವಾಮಿ ಆಗಮನ: ರಮೇಶ್ ಪಾಟೀಲ್ ಸೋಲ್ಪೂರ್