Close Menu
Ain Live News
    Facebook X (Twitter) Instagram YouTube
    Saturday, June 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ವಿದ್ಯಾರ್ಥಿಗಳ ಸಾಮರ್ಥ್ಯ ಹೆಚ್ಚಿಸಲು ಗೀತಂ ವಿದ್ಯಾಲಯದಲ್ಲಿ ಆರ್ಟಿಫಿಷಿಯಲ್ ರೊಬೋಟಿಕ್‌ ಕೋರ್ಸ್ ಆರಂಭ..!

    By Author AINApril 17, 2025
    Share
    Facebook Twitter LinkedIn Pinterest Email
    Demo

    ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಬಳಿಯ ಗೀತಂ ಯೂನಿರ್ವಸಿಟಿಯಲ್ಲಿ ಸಿರೆನಾ ಟೆಕ್ನೋಲಾಜೀಸ್ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳ ಸಾಮರ್ಥ್ಯ ಹೆಚ್ಚಿಸಲು ನೂತನವಾಗಿ ರೊಬೋಟಿಕ್‌ ಆರ್ಟಿಫಿಷಿಯಲ್ ಕೋರ್ಸ್ ಜೊತೆಗೆ ಆರ್ &‌ ಡಿ ವಿಭಾಗವನ್ನು ಎಂಜಿನಿಯರಿಂಗ್ ಕಾಲಿನ್ಸ್ ಏರೋಸ್ಪೇಸ್ ನ ಉಪಾಧ್ಯಕ್ಷ ಸವ್ಯಸಾಚಿ ಶ್ರೀನಿವಾಸ್ ಅವರು ಉದ್ಘಾಟನೆ ಮಾಡಿದರು.

    ಇದೆ ವೇಳೆ ಮಾಧ್ಯಮದವರೊಂದಿಗೆ ಗೀತಂ ಯೂನಿರ್ವಸಿಟಿಯ ಉಪಕುಲಪತಿ ಪ್ರೊ. ಕೆ.ಎನ್ ಎಸ್ ಆರ್ಚಾಯ ಮಾತನಾಡಿ, ಗೀತಂ ಯೂನಿರ್ವಸಿಟಿಯಲ್ಲಿ ಸಿರೆನಾ ಟೆಕ್ನೋಲಾಜೀಸ್ ಸಹಭಾಗಿತ್ವದಲ್ಲಿ ನೂತನವಾಗಿ ರೊಬೋಟಿಕ್‌, ಆರ್ಟಿಫಿಷಿಯಲ್ ಆರ್ &‌ ಡಿ ವಿಭಾಗವನ್ನು ಪ್ರಾರಂಭ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ಉಪಯೋಗವಾಗಲಿದೆ. ರೊಬೋಟಿಕ್‌, ಆರ್ಟಿಫಿಷಿಯಲ್ ಆರ್ &‌ ಡಿ ಕೋರ್ಸ್ ಮುಗಿಯುವದೊಳಗೆ ಒಳ್ಳೆ ಸಂಬಳ ಸಿಗುವ ಕೆಲಸ ಪಡೆಯಬಹುದು ಎಂದರು.

    ಸಿರೆನಾ ಟೆಕ್ನೋಲಾಜೀಸ್ ಕಂಪನಿಗೆ ನಮ್ಮ ಕಾಲೇಜಿನಿಂದ ಈಗಾಗಲೇ 11 ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಇದು ನಮ್ಮ ಯೂನಿರ್ವಸಿಟೆಗೆ ಹೆಮ್ಮೆಯ ಸಂಗತಿ. ಮುಂದೆ ಈ ಕೋರ್ಸ್ ಪಡೆದ ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗ ಸಿಗುವಂತೆ ಆಗಲಿ ಎಂದು ಆಶಿಸಿದರು.

    ನಾಲ್ಕು ವರ್ಷಗಳ ರೋಬೋಟಿಕ್ ಮತ್ತು ಎಐ ಇಂಟೆಲಿಜೆನ್ಸ್ ಕೋರ್ಸ್ ವಿದ್ಯಾರ್ಥಿಗಳನ್ನು ಪರಿಗಣಿತರಾಗಿಸುವುದಷ್ಟೇ ಅಲ್ಲದೇ ಪ್ರಸ್ತುತ ಸ್ಪರ್ಧಾತ್ಮಕ ಸಮಾಜದಲ್ಲಿ ಉನ್ನತ ಸ್ಥಾನಮಾನ ಪಡೆಯಲು ಸಹಕಾರಿಯಾಗಿದೆ.

    ವಿದ್ಯಾರ್ಥಿಗಳಿಗೆ ಪ್ರಯೋಗಿಕವಾಗಿ ರೋಬೋಟಿಕ್ ಸೈನ್ಸ್ ಕಲಿಕೆಗೆ ಸಹಕಾರಿಯಾಗುವ ನಿಟ್ಟಿನಲ್ಲಿ ನಮ್ಮ ಗೀತಂ ವಿಶ್ವವಿದ್ಯಾಲಯವು ನೂತನ ಪ್ರಯತ್ನಕ್ಕೆ ಮುಂದಾಗಿದ್ದು, ನಮ್ಮ ಪ್ರಯತ್ನಕ್ಕೆ ಸಿರೆನಾ ಟೆಕ್ನೋಲಾಜೀಸ್ ಸಹಕಾರ ನೀಡಿದೆ ಎಂದರು.

    ವಿದ್ಯಾರ್ಥಿಗಳನ್ನು ಕಲಿಕಾ ಹಂತದಲ್ಲೇ ಪ್ರಾಯೋಗಿಕವಾಗಿ ಪರಿಣಿತಿಪಡೆಯಲು ಸಹಕಾರಿಯಾಗಿದೆ. ಸತತ ಮೂರು ತಿಂಗಳ ನಮ್ಮೆಲ್ಲರ ಪ್ರಯತ್ನ‌ ಇಂದು ಇದು ಫಲದಾಯಕವಾಗಿದೆ ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಇಂತಹ ಜಾಹೀರಾತು ನಂಬಿ ಮೋಸ ಹೋಗದಿರಿ: ಮನೆ ಕಟ್ಟಬೇಕೆಂದು ಕನಸು ಹೊತ್ತವರು ಈ ಸ್ಟೋರಿ ನೋಡಿ!

    June 21, 2025

    ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಅಧಿಕಾರಿಗಳ ಎಡವಟ್ಟು: ಕೈ ಕೊಟ್ಟ ಲೈವ್ ಸ್ಟ್ರೀಮಿಂಗ್, ವಿ. ಸೋಮಣ್ಣ ಗರಂ!

    June 21, 2025

    ಮಳೆ ಅವಾಂತರ: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ; ಬೆಂಗಳೂರು – ಮುರುಡೇಶ್ವರ ಟ್ರೈನ್ ಸ್ಥಗಿತ!

    June 21, 2025

    International Yoga Day: ನೃಪತುಂಗ ಬೆಟ್ಟದಲ್ಲಿ ಯೋಗ ಆಚರಣೆ!

    June 21, 2025

    ಜೂನ್‌ 21 ರಂದೇ ಯೋಗ ದಿನಾಚರಣೆ ಯಾಕೆ? ಇದರ ಹಿಂದಿನ ಅಚ್ಚರಿ ಕಾರಣ ಏನು? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

    June 21, 2025

    ಕಡಿಮೆ ಬೆಲೆಗೆ ಭೂಮಿ ಖರೀದಿ ಮಾಡೋ ಮುನ್ನ ಎಚ್ಚರ..! ನಿಜವಾದ ಮಾಲೀಕರನ್ನು ಈ ರೀತಿ ಪತ್ತೆ ಮಾಡಿ

    June 21, 2025

    ಧಾರವಾಡ: ಹಣ ತೋರಿಸಿ ಬಳಿಕ ಪೇಪರ್ ಬಂಡಲ್ ಕೊಟ್ಟು ಮಾಜಿ ಯೋಧನಿಗೆ ವಂಚನೆ- ದೂರು ದಾಖಲು!

    June 21, 2025

    ಮೆಟ್ರೋ ಪ್ರಯಾಣಿಕರೇ ಇಲ್ಲಿ ಕೇಳಿ: ನಾಳೆ ಇಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ!

    June 21, 2025

    ಟೆಕ್ ಉದ್ಯಮಕ್ಕೆ ಸೆಡ್ಡು: 16ನೇ ವಯಸ್ಸಿನಲ್ಲಿಯೇ 100 ಕೋಟಿ ಮೌಲ್ಯದ ಕಂಪನಿಯ ಮುಖ್ಯಸ್ಥೆ..!

    June 21, 2025

    ಸುಡುವ ಸಾಂಬಾರು ಬಿದ್ದು ಆಸ್ಪತ್ರೆ ಸೇರಿದ್ದ ಮಗು ಚಿಕಿತ್ಸೆ ಫಲಿಸದೇ ಸಾವು!

    June 20, 2025

    ಬಾಗಿನ ಅರ್ಪಿಸಲು ಹೋದಾಗ ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋಗಿದ್ದ ಮಹಿಳೆಯ ಶವ ಪತ್ತೆ!

    June 20, 2025

    ಸಿಕ್ಕ ಸಿಕ್ಕ ಲಿಂಕ್​ ಕ್ಲಿಕ್​ ಮಾಡುವರು ಈ ಸುದ್ದಿ ಮಿಸ್ ಮಾಡ್ದೆ ನೋಡಿ: ಸೈಬರ್ ವಂಚಕರಿದ್ದಾರೆ ಹುಷಾರ್!

    June 20, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.