Close Menu
Ain Live News
    Facebook X (Twitter) Instagram YouTube
    Friday, June 20
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Chris Gopalakrishnan: ಇನ್ಫಿ ಸಹ ಸಂಸ್ಥಾಪಕ ಕ್ರಿಸ್‌ ಸೇರಿದಂತೆ 18 ಮಂದಿ ವಿರುದ್ಧ ಅಟ್ರಾಸಿಟಿ ಕೇಸ್‌! ಯಾಕೆ ಗೊತ್ತಾ..?

    By Author AINJanuary 28, 2025
    Share
    Facebook Twitter LinkedIn Pinterest Email
    Demo

    ಕ್ರಿಸ್ ಗೋಪಾಲಕೃಷ್ಣನ್ ಇನ್ಫೋಸಿಸ್ ಸಹ-ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಭಾರತದ ಐಟಿ ಉದ್ಯಮದಲ್ಲಿ ಪ್ರಮುಖವಾಗಿ ನಿಲ್ಲುವ ಗಣ್ಯ ವ್ಯಕ್ತಿ ಮತ್ತು ಭಾರತೀಯ ಬಿಲಿಯನೇರ್ ಉದ್ಯಮಿಯಾಗಿದ್ದಾರೆ. ಇದೀಗ ಅವರ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಿಸ್ ಗೋಪಾಲಕೃಷ್ಣನ್ ಐಐಎಸ್‌ಸಿ ಮಾಜಿ ನಿರ್ದೇಶಕ ಬಲರಾಮ್ ಸೇರಿದಂತೆ 18 ಮಂದಿ ವಿರುದ್ಧ ಬೆಂಗಳೂರಿನ 71ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಿರ್ದೇಶನದ ಮೇರೆಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬೋವಿ ಸಮುದಾಯಕ್ಕೆ ಸೇರಿದ ದೂರುದಾರ ದುರ್ಗಪ್ಪ ಭಾರತೀಯ ವಿಜ್ಞಾನ ಸಂಸ್ಥೆಯ ಸುಸ್ಥಿರ ತಂತ್ರಜ್ಞಾನ ಕೇಂದ್ರದಲ್ಲಿ ಅಧ್ಯಾಪಕರಾಗಿದ್ದರು. 2014 ರಲ್ಲಿ ತನ್ನನ್ನು ಹನಿ ಟ್ರ್ಯಾಪ್ (Honey Trap) ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಿ ವಜಾ ಮಾಡಲಾಗಿದೆ. ಅಷ್ಟೇ ಅಲ್ಲದೇ ಕ್ರಿಸ್ ಗೋಪಾಲಕೃಷ್ಣನ್ ಸೇರಿ 18 ಮಂದಿ 2008 ರಿಂದ 2025ರ ವರೆಗೆ ಜಾತಿನಿಂದನೆ ದೌರ್ಜನ್ಯ  ನಡೆಸುತ್ತಾ ಬಂದಿದ್ದಾರೆ ಎಂದು ದೂರು ನೀಡಿದ್ದರು.

    Egg shells benefits: ಮೊಟ್ಟೆ ಸಿಪ್ಪೆಯನ್ನ ವೇಸ್ಟ್ ಅನ್ಕೊಂಡಿದ್ದೀರಾ..? ಹೀಗೆ ಬಳಸಿದ್ರೆ ನಿಮ್ಮ ಆರೋಗ್ಯಕ್ಕೆ ಸಿಗುತ್ತೆ ಸಾಕಷ್ಟು ಪ್ರಯೋಜನ

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದನ್ ರಂಗರಾಜನ್, ರಂಗರಾಜನ್ ಶ್ರೀಧರ್ ವಾರಿಯರ್, ಸಂಧ್ಯಾ ವಿಶ್ವೇಶ್ವರಯ್ಯ, ಹರಿ ಕೆವಿಎಸ್, ದಾಸಪ್ಪ, ಹೇಮಲತಾ ಮಹಿತಿ, ಚಟ್ಟೋಪಾಧ್ಯಾಯ ಕೆ. ಪ್ರದೀಪ್ ಡಿ.ಸಾವರ್ ಮತ್ತು ಮನೋಹರನ್ ಮತ್ತಿತರರನ್ನು ಆರೋಪಿಗಳಾಗಿ ಹೆಸರಿಸಲಾಗಿದೆ. ಕ್ರಿಸ್ ಗೋಪಾಲಕೃಷ್ಣನ್ ಅವರು ಐಎಸ್ಸಿಯ ಟ್ರಸ್ಟಿ ಬೋರ್ಡ್‌ ಸದಸ್ಯರಾಗಿರುವ ಕಾರಣ ಅವರ ಮೇಲೂ ಕೇಸ್‌ ದಾಖಲಾಗಿದೆ. ಟ್ರಸ್ಟಿಗಳ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿರುವ ಕ್ರಿಸ್ ಗೋಪಾಲಕೃಷ್ಣನ್ ಅವರಿಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

     

    Demo
    Share. Facebook Twitter LinkedIn Email WhatsApp

    Related Posts

    ನಿಮ್ಮ ಮನೆಯಲ್ಲಿ ಮನಿ ಪ್ಲಾಂಟ್ ಇದೆಯೇ..? ಹಾಗಿದ್ರೆ ಅಪ್ಪಿತಪ್ಪಿಯೂ ಈ ತಪ್ಪುಗಳನ್ನ ಮಾಡಬೇಡಿ.!

    June 20, 2025

    `UPI’ ಬಳಕೆದಾರರೇ ಎಚ್ಚರ.. ಈ ಆಪ್ಷನ್ ತಕ್ಷಣ ನಿಷ್ಕ್ರಿಯಗೊಳಿಸಿ, ಇಲ್ಲ ಅಂದ್ರೆ ನಿಮ್ಮ ಬ್ಯಾಂಕ್ ಖಾತೆ ಖಾಲಿ!

    June 20, 2025

    ಬೆಂಗಳೂರಿಗೆ ಭೇಟಿ ಕೊಟ್ಟ ಕೇಂದ್ರ ಸಚಿವ ಅಮಿತ್ ಶಾ: ಹೂಗುಚ್ಛ ನೀಡಿ ಸ್ವಾಗತಿಸಿದ ಬಿವೈ ವಿಜಯೇಂದ್ರ!

    June 19, 2025

    ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ: ಇದು ಸಂವಿಧಾನಕ್ಕೆ ಮಾಡಿದ ಅಪಚಾರ – ಆರ್‌.ಅಶೋಕ್ ವಾಗ್ದಾಳಿ!

    June 19, 2025

    Breaking News: ಬೆಂಗಳೂರಿನ Pixies Spa ಮೇಲೆ CCB ದಾಳಿ: ವೇಶ್ಯವಾಟಿಕೆ ಶಂಕೆ, ಬಾಂಗ್ಲಾದೇಶದ ಯುವತಿ ಪತ್ತೆ!

    June 19, 2025

    ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್: ಅಲ್ಲಿನ ಪರಿಸ್ಥಿತಿ ಬಗ್ಗೆ ಹೇಳಿದ್ದೇನು?

    June 19, 2025

    ರಸ್ತೆ ಬದಿಯ ಮರಗಳ ಸುತ್ತ ಹಾಕಲಾದ ಕಾಂಕ್ರೀಟ್, ಕಲ್ಲು ಮತ್ತು ಸಿಮೆಂಟ್ ಬ್ಲಾಕ್ ತೆರವಿಗೆ ಆದೇಶ: ಪ್ರೀತಿ ಗೆಹ್ಲೋಟ್!

    June 19, 2025

    ರಾಹುಲ್ ಗಾಂಧಿ ಜನ್ಮದಿನ: ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ನೇತ್ರದಾನ!

    June 19, 2025

    ರಾಜ್ಯಾದ್ಯಂತ ಪರಿಸರ ಸ್ನೇಹಿ ಹಾಲಿನ ಪ್ಯಾಕೇಟ್ ಪರಿಚಯಿಸುವ ಚಿಂತನೆ ಇದೆ: ಬಮೂಲ್ ನೂತನ ಅಧ್ಯಕ್ಷ ಡಿ ಕೆ ಸುರೇಶ್ ಹೇಳಿಕೆ !

    June 19, 2025

    Bengaluru Airport: ಲಗೇಜ್ ವಿಚಾರಕ್ಕೆ ವಿಮಾನದಲ್ಲಿ ಮಹಿಳೆಯ ಕಿರಿಕ್..! ವಿಡಿಯೋ ವೈರಲ್

    June 19, 2025

    ರಾಜ್ಯಾದ್ಯಂತ ಪರಿಸರ ಸ್ನೇಹಿ ಹಾಲಿನ ಪ್ಯಾಕೇಟ್ ಪರಿಚಯಿಸುವ ಚಿಂತನೆ ಇದೆ: ಡಿ.ಕೆ. ಸುರೇಶ್

    June 19, 2025

    ನಗರ ಪ್ರದೇಶ ವಸತಿ ಹಂಚಿಕೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ: ಡಿ.ಕೆ. ಶಿವಕುಮಾರ್

    June 19, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.