ದಾಳಿ-ಪ್ರತಿದಾಳಿ: ಭಾರತ-ಪಾಕ್ ಗಡಿಯಲ್ಲಿ ಹೈ-ಅಲರ್ಟ್ ಘೋಷಣೆ!

ಶ್ರೀನಗರ:- ಸಿಂಧೂರ್ ಕಾರ್ಯಾಚರಣೆ ಬಳಿಕ ಪಾಕಿಸ್ತಾನ ಉದ್ಧಟತನ ಮುಂದುವರಿಸಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಘರ್ಷಣೆ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಭಾರತ-ಪಾಕ್ ಗಡಿಯಲ್ಲಿ ಹೈ-ಅಲರ್ಟ್ ಘೋಷಣೆ ಮಾಡಲಾಗಿದೆ. ಜಮ್ಮುಕಾಶ್ಮೀರ, ಪಂಜಾಬ್, ರಾಜಸ್ಥಾನ್ ಸೇರಿದಂತೆ ಕೆಲವು ಪ್ರದೇಶಗಳನ್ನು ಟಾರ್ಗೆಟ್ ಮಾಡಿ ಪಾಕಿಸ್ತಾನವೂ ಡ್ರೋಣ್, ಕ್ಷಿಪಣಿಗಳನ್ನು ಉಡಾಯಿಸಲು ಯತ್ನಿಸಿತ್ತು. ಇದಕ್ಕೆ ಪ್ರತ್ಯುತ್ತರ ನೀಡಿರುವ ಭಾರತೀಯ ಸೇನೆ ದಾಳಿಗೆ ಯತ್ನಿಸಿದ್ದ ಪಾಕಿಸ್ತಾನದ ಡ್ರೋಣ್, ಕ್ಷಿಪಣಿಗಳನ್ನು ಹೊಡೆದುರಳಿಸಿದೆ. ಭಾರತದ ಮೇಲೆ ಸೇಡು ತೀರಿಸಿಕೊಳ್ಳಲು ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭಾರತ ಪಾಕ್ … Continue reading ದಾಳಿ-ಪ್ರತಿದಾಳಿ: ಭಾರತ-ಪಾಕ್ ಗಡಿಯಲ್ಲಿ ಹೈ-ಅಲರ್ಟ್ ಘೋಷಣೆ!