ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ ; ದರೋಡೆಕೋರನಿಗೆ ಗುಂಡೇಟು

ಗದಗ: ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ದರೋಡೆ ಗಾಂಗ್ಯ ಮೇಲೆ ಪೊಲೀಸರು ಶೂಟೌಟ್‌ ಮಾಡಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಹಾಗೂ ಡೋಣಿ ಗ್ರಾಮದ ಮಧ್ಯೆ ಈ ಶೂಟೌಟ್‌ ನಡೆದಿದೆ.   ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೇಪ್‌ ಆಗಲು ಯತ್ನಿಸಿದ ದರೋಡೆಕೋರನ ಕಾಲಿಗೆ ಎರಡು ಸುತ್ತು ಗುಂಡೇಟು ಹಾರಿಸಿದ್ದು, ಆರೋಪಿ ಜಯಸಿಂಹ ಮೊಡಕೆರ್ ಎಡಗಾಲಿಗೆ ಗುಂಡೇಟು ತಗುಲಿದೆ. ಲೋನ್ ರಿಜೆಕ್ಟ್ಗೆ ಸೇಡು, ವೆಬ್ ಸಿರೀಸ್ ನೋಡಿ ದರೋಡೆ ಪ್ಲಾನ್ ; ನ್ಯಾಮತಿ … Continue reading ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ ; ದರೋಡೆಕೋರನಿಗೆ ಗುಂಡೇಟು