ಜಮ್ಮು ಮೇಲೆ ದಾಳಿಗೆ ಯತ್ನ: ಪಾಕ್‌ನ 50ಕ್ಕೂ ಹೆಚ್ಚು ಡ್ರೋನ್‌ಗಳು ಧ್ವಂಸ!

ನವದೆಹಲಿ:- ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನತೆ ತಾರಕಕ್ಕೇರಿದೆ. , ಜಮ್ಮುವನ್ನು ಗುರಿಯಾಗಿಸಿ ಮತ್ತೆ ಪಾಕಿಸ್ತಾನ ದಾಳಿ ನಡೆಸಿದೆ. ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಜಮ್ಮುವಿನ ಮೇಲೆ ಹಮಾಸ್ ಮಾದರಿಯಲ್ಲಿ ದಾಳಿ ನಡೆಸಿದೆ.ಇಸ್ರೇಲ್ ಮಾದರಿಯಲ್ಲೇ ಭಾರತವು ತಕ್ಕ ಪ್ರತ್ಯುತ್ತರ ನೀಡುತ್ತಿದೆ. ಪಾಕಿಸ್ತಾನದ ಹಲವು ಉಗ್ರರ ಹತ್ಯೆಗೈದ ಭಾರತ! ಆಪರೇಷನ್‌ ಸಿಂಧೂರ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಪಾಕ್‌ ಮತ್ತು ಅಲ್ಲಿನ ಜನತೆ ತತ್ತರಿಸಿದೆ. ಇಷ್ಟಾಗಿಯೂ ಕಿತಾಪತಿ ಬಿಡದ ಪಾಕಿಸ್ತಾನ ಮತ್ತೆ ಭಾರತದ ಜಮ್ಮುವಿನ ಮೇಲೆ ದಾಳಿಗೆ ವಿಫಲಯತ್ನ ನಡೆಸಿದೆ. ಜಮ್ಮುವಿನ ಮೇಲೆ ಪಾಕ್‌ … Continue reading ಜಮ್ಮು ಮೇಲೆ ದಾಳಿಗೆ ಯತ್ನ: ಪಾಕ್‌ನ 50ಕ್ಕೂ ಹೆಚ್ಚು ಡ್ರೋನ್‌ಗಳು ಧ್ವಂಸ!