ಗನ್‌ ನಿಂದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಹಲ್ಲೆಗೆ ಯತ್ನ: ಹಲ್ಲೆ ವಿಡಿಯೋ ವೈರಲ್

ಬೆಳಗಾವಿ:‌ ಹಣಕಾಸಿನ ವ್ಯವಹಾರ ಸಂಬಂಧ ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಾಲ್ಲೂಕಿನ ಹೊನಗಾ ಗ್ರಾಮದ ವಿಠ್ಠಲ ಮಂದಿರದಲ್ಲಿ ಡಬಲ್ ಬ್ಯಾರಲ್ ಗನ್, ಕುಡಗೋಲು, ಡೊಣ್ಣೆಯಿಂದ ರಿಯಲ್ ಎಸ್ಟೇಟ್ ಉದ್ಯಮಿ ಕಾಕತಿ ಗ್ರಾಮದ ರಾಜಶೇಖರ ನಾಯಕ ಎಂಬುವರ ಮೇಲೆ ಹಲ್ಲೆಗೆ ಯತ್ನ ನಡೆದಿದ್ದು, ಹಲ್ಲೆ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಕಾಂಗ್ರೆಸ್ ಅವಧಿಯಲ್ಲಿ ಉಗ್ರರ ವಿರುದ್ಧ ಕ್ರಮ ಯಾಕೆ ಆಗಿಲ್ಲ? – ರವಿಕುಮಾರ್ ಪ್ರಶ್ನೆ! ಬೆಳಗಾವಿ ತಾಲೂಕಿನ ಹೊಸೂರು … Continue reading ಗನ್‌ ನಿಂದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಹಲ್ಲೆಗೆ ಯತ್ನ: ಹಲ್ಲೆ ವಿಡಿಯೋ ವೈರಲ್