ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಕೇಸ್: ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು!
ಹುಬ್ಬಳ್ಳಿ:- ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿದ್ದಾರೆ. ಹೌದು, 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕತ್ತು ಹಿಸುಕಿ ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ನೀಡಿ ಬಂಧಿಸಿದ್ದಾರೆ. ಸಾಲ್ಟ್, ಕೊಹ್ಲಿ ಬೊಂಬಾಟ್ ಬ್ಯಾಟಿಂಗ್: RR ವಿರುದ್ಧ ಆರ್‌ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಜಯ! ಆರೋಪಿಯು, ಬಾಲಕಿಯನ್ನ ಶೆಡ್‌ಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದ. ಬಾಲಕಿ ಚೀರಾಟ ಕೇಳಿ ಅಲ್ಲೇ ಇದ್ದ … Continue reading ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಕೇಸ್: ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು!
Copy and paste this URL into your WordPress site to embed
Copy and paste this code into your site to embed