ರೈಲಿನಲ್ಲೇ ಅತ್ಯಾಚಾರಕ್ಕೆ ಯತ್ನ: ಕಾಮುಕನಿಂದ ತಪ್ಪಿಸಿಕೊಳ್ಳಲು ರೈಲಿಂದ ಜಿಗಿದ ಮಹಿಳೆ!
ಹೈದರಾಬಾದ್:- ರೈಲಿನಲ್ಲೇ ಅತ್ಯಾಚಾರಕ್ಕೆ ಯತ್ನಿಸಿದ ಹಿನ್ನೆಲೆ ಕಾಮುಕನೋರ್ವನಿಂದ ತಪ್ಪಿಸಿಕೊಳ್ಳಲು ಮಹಿಳೆ ರೈಲಿನಿಂದ ಜಿಗಿದ ಘಟನೆ ತೆಲಂಗಾಣದಲ್ಲಿ ಜರುಗಿದೆ ಹನಿಟ್ರ್ಯಾಪ್| ಮಂಗಳವಾರ ರಾಜಣ್ಣರಿಂದ ದೂರು ಸಾಧ್ಯತೆ? ಖಾಸಗಿ ವಲಯದ ಉದ್ಯೋಗಿಯಾಗಿರುವ ಮಹಿಳೆ, ಮೊಬೈಲ್ ಫೋನ್ ಸರಿಮಾಡಲು ಮೆಡ್ಚಲ್‌ನಿಂದ ಸಿಕಂದರಾಬಾದ್‌ಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮಾ. 22ರಂದು ಸಂಜೆ ಸಿಕಂದರಾಬಾದ್ ರೈಲ್ವೆ ನಿಲ್ದಾಣದಿಂದ ಮೆಡ್ಚಲ್‌ಗೆ ಹೋಗುವ ಮಲ್ಟಿ ಮಾಡಲ್ ಟ್ರಾರ್ನ್ಸ್‌ಪೋರ್ಟ್ ಸರ್ವಿಸ್ ರೈಲಿನ ಮಹಿಳಾ ಕೋಚ್‌ನಲ್ಲಿ ಒಂಟಿಯಾಗಿ ಪ್ರಯಾಣಿಸುತ್ತಿದ್ದೆ. ಅಲ್ವಾಲ್ ರೈಲ್ವೆ ನಿಲ್ದಾಣದಲ್ಲಿ ಹತ್ತಿದ ಸುಮಾರು 25 … Continue reading ರೈಲಿನಲ್ಲೇ ಅತ್ಯಾಚಾರಕ್ಕೆ ಯತ್ನ: ಕಾಮುಕನಿಂದ ತಪ್ಪಿಸಿಕೊಳ್ಳಲು ರೈಲಿಂದ ಜಿಗಿದ ಮಹಿಳೆ!
Copy and paste this URL into your WordPress site to embed
Copy and paste this code into your site to embed