ಬೆಂಗಳೂರಿಗರ ಗಮನಕ್ಕೆ: ಇಂದು 60 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಪವರ್ ಕಟ್; ಎಲ್ಲೆಲ್ಲಿ?
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಇಂದು 60 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಬೆಂಗಳೂರಿನ ಬೆಸ್ಕಾಂ ಜಯನಗರ ಮತ್ತು ಹೆಣ್ಣೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತುರ್ತು ವಿದ್ಯುತ್ ಕಾಮಗಾರಿಗಳನ್ನು ಕೈಗೊಂಡಿದೆ. ಬೆಂಗಳೂರಿಗೆ ಇಂದು ‘ಕೈ’ ಉಸ್ತುವಾರಿ ಸುರ್ಜೇವಾಲ ಎಂಟ್ರಿ: ಅಸಮಾಧಾನಿತ ಶಾಸಕರಿಗೆ ಬುಲಾವ್! ಹೀಗಾಗಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಹೆಣ್ಣೂರು ರಸ್ತೆ ಮತ್ತು ಪ್ರೆಸ್ಟೀಜ್ ಫಾಲ್ಕನ್ ಸಿಟಿ ವ್ಯಾಪ್ತಿಯ 60ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. … Continue reading ಬೆಂಗಳೂರಿಗರ ಗಮನಕ್ಕೆ: ಇಂದು 60 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಪವರ್ ಕಟ್; ಎಲ್ಲೆಲ್ಲಿ?
Copy and paste this URL into your WordPress site to embed
Copy and paste this code into your site to embed