Close Menu
Ain Live News
    Facebook X (Twitter) Instagram YouTube
    Sunday, June 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರೈತರೇ ಗಮನಿಸಿ: ಈ ಕೆಲಸ ಮಾಡದಿದ್ರೆ ಬರಲ್ಲ ಪಿಎಂ ಕಿಸಾನ್‌ 18 ನೇ ಕಂತಿನ ಹಣ..!

    By AIN AuthorSeptember 17, 2024
    Share
    Facebook Twitter LinkedIn Pinterest Email
    Demo

    ಕೇಂದ್ರ ಸರ್ಕಾರ ರೈತರಿಗಾಗಿ ಜಾರಿಗೊಳಿಸಿರುವ ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ವರ್ಷಕ್ಕೆ ಮೂರು ಕಂತಿನಲ್ಲಿ ತಲಾ 2000 ಹಣವನ್ನು ಅರ್ಹ ರೈತರ ಖಾತೆಗೆ ಜಮಾ ಮಾಡುತ್ತಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18 ನೇ ಕಂತಿನ ಹಣ ಪಡೆಯಬೇಕಾದರೆ ಇ-ಕೆವೈಸಿ ಮಾಡಿಸದೇ ಇರುವವರಿಗೆ ಹಣ ಜಮಾ ಆಗುವುದಿಲ್ಲ.

    ಪಿಎಂ ಕಿಸಾನ್ ಯೋಜನೆಯ 18 ನೇ ಕಂತಿನ ಹಣ ಪಡೆಯಲು ಇ-ಕೆವೈಸಿ ಕಡ್ಡಾಯವಾಗಿದ್ದು, ಮಾಡದಿದ್ದಲ್ಲಿ 18 ನೇ ಕಂತು ಸಂಪೂರ್ಣವಾಗಿ ರದ್ದುಗೊಳ್ಳುತ್ತದೆ.

    ತೋಟಗಾರಿಕೆ ಇಲಾಖೆಯಿಂದ ಅಡಿಕೆ ದೋಟಿ, ಅಡಿಕೆ ಸುಲಿಯುವ ಯಂತ್ರಗಳಿಗೆ ಅರ್ಜಿ ಆಹ್ವಾನ

    ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡದಿದ್ದರೆ ನೀವು ಪಿಎಂ ಕಿಸಾನ್ ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ನೀವು ಮೊದಲು ಬ್ಯಾಂಕಿಗೆ ಹೋಗಿ ನಿಮ್ಮ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಅನ್ನು ಲಿಂಕ್ ಮಾಡಿಕೊಳ್ಳಿ. ಸದ್ಯ ರೈತರು ಪಿಎಂ-ಕಿಸಾನ್ ಯೋಜನೆಯ 17 ಕಂತುಗಳನ್ನು ಪಡೆದಿದ್ದು, ರೈತರು 18 ನೇ ಕಂತಿಗಾಗಿ ಕಾಯುತ್ತಿದ್ದಾರೆ. ಆದರೆ ಈ ಕೆಲಸ ಮಾಡದಿದ್ರೆ ನಿಮಗೆ ಹಣ ಜಮಾ ಆಗಲ್ಲ.

    ರೈತರಾಗಿದ್ದರೂ ಇವರು ಈ ಯೋಜನೆಗೆ ಅರ್ಹರಲ್ಲ:

    • ಯಾವುದೇ ಸಾಂವಿಧಾನಿಕ ಹುದ್ದೆಯಲ್ಲಿ ಇರುವವರು.
    • ಸೇವೆಯಲ್ಲಿರುವ ಅಥವಾ ನಿವೃತ್ತರಾಗಿರುವ ಸರ್ಕಾರಿ ಅಧಿಕಾರಿಗಳು ಅಥವಾ ಉದ್ಯೋಗಿಗಳು
    • ಕೇಂದ್ರ ಅಥವಾ ರಾಜ್ಯ ಸಚಿವಾಲಯಗಳು, ಕಚೇರಿಗಳು ಹಾಗೂ ಇಲಾಖೆಗಳಲ್ಲಿ ಹಾಗೂ ಅವುಗಳ ಅಧೀನದಲ್ಲಿರುವ ಸಂಸ್ಥೆಗಳ ಸಿಬ್ಬಂದಿ
    • ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾರ್ವಜನಿಕ ಸಂಸ್ಥೆಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಕಚೇರಿ, ಸ್ವಾಯತ್ತ ಸಂಸ್ಥೆ ಅಥವಾ ಅವುಗಳ ಅಧೀನದಲ್ಲಿರುವ ಸ್ಥಳೀಯ ಸಂಸ್ಥೆಗಳಲ್ಲಿ, ಕಚೇರಿಗಳಲ್ಲಿನ ಸಿಬ್ಬಂದಿ (ಬಹು ಕಾರ್ಯೋದ್ದೇಶದ ಸಿಬ್ಬಂದಿ, 4ನೇ ದರ್ಜೆಯ ನೌಕರರು, ಗ್ರೂಪ್ ಡಿ ನೌಕರರನ್ನು ಹೊರತುಪಡಿಸಿ).

    Demo
    Share. Facebook Twitter LinkedIn Email WhatsApp

    Related Posts

    ಕಾಲ್ತುಳಿತ ಕೇಸ್: ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಹೆಚ್ಚಿಸಿದ ರಾಜ್ಯ ಸರ್ಕಾರ!

    June 7, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.11ರ ಬಳಿಕ ಜೋರು ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಹೈ ಅಲರ್ಟ್!

    June 7, 2025

    ಅನಾರೋಗ್ಯ ಸಮಸ್ಯೆ: ದಿಢೀರ್ ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ!

    June 7, 2025

    ಚಿನ್ನಸ್ವಾಮಿ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ: ಗೋವಿಂದ ಕಾರಜೋಳ!

    June 7, 2025

    Delhi CM: ದೆಹಲಿ ಸಿಎಂಗೆ ಬೆದರಿಕೆ: 25 ವರ್ಷದ ಯುವಕನ ಬಂಧನ

    June 7, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ಇದೊಂದು ಲಜ್ಜೆಗೇಡಿ ಸರ್ಕಾರ – ಸಚಿವ ಸೋಮಣ್ಣ ಆಕ್ರೋಶ

    June 7, 2025

    ಮಳೆ ಹಾನಿ ಪ್ರದೇಶಗಳಿಗೆ ಶಾಸಕಿ ಮಂಜುಳಾ ಲಿಂಬಾವಳಿ ಭೇಟಿ, ಪರಿಶೀಲನೆ

    June 7, 2025

    RCB ವಿಜಯೋತ್ಸವದಲ್ಲಿ ಕಾಲ್ತುಳಿತ ಕೇಸ್: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು!

    June 7, 2025

    ಐದಾರು ಮಂದಿ ಪಕ್ಕಾ ಪ್ಲಾನ್ ಮಾಡಿ ನನ್ನ ಮುಗಿಸಿದ್ರು: ನಟ ಮಡೆನೂರು ಮನು

    June 7, 2025

    ಆಫೀಸ್’ನಲ್ಲಿ ನಿಮ್ಮ ಬಾಸ್’ನನ್ನು ಇಂಪ್ರೆಸ್ ಮಾಡಬೇಕೆಂದರೆ ಹೀಗೆ ಮಾಡಿ..! ರಿಸಲ್ಟ್ ಗ್ಯಾರಂಟಿ

    June 7, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ಅಧಿಕಾರಿಗಳ ತಲೆದಂಡ ಕುರಿತು ನಟಿ ರಮ್ಯಾ ಹೇಳಿದ್ದೇನು..?

    June 7, 2025

    ಸೂಟ್ ಕೇಸ್’ನಲ್ಲಿ ಬಾಲಕಿಯ ಶವ ಪತ್ತೆ ಕೇಸ್: ಬಿಹಾರದಲ್ಲಿ 7 ಜನರ ಬಂಧನ!

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.