ಸರ್ಕಾರಿ ನೌಕರರ ಗಮನಕ್ಕೆ: ಪ್ರತಿ ವರ್ಷ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ!

ಬೆಂಗಳೂರು:- ರಾಜ್ಯ ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದ್ದು, ಪ್ರತಿ ವರ್ಷ ಸರ್ಕಾರಿ ನೌಕರರು ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯವಾಗಿದೆ. ಸ್ಯಾಂಡಲ್​ವುಡ್​ನ ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನ! ಪ್ರತಿಯೊಬ್ಬ ಸರ್ಕಾರಿ ನೌಕರರು ಸರ್ಕಾರಿ ಸೇವೆಗೆ ಸೇರುವಾಗ ಹಾಗೂ ಪ್ರತಿ ವರ್ಷ ನೌಕರರ ಹಾಗೂ ಕುಟುಂಬದ ಆಸ್ತಿ ವಿವರ ಸಲ್ಲಿಸೋದು ಈಗಾಗಲೇ ಕಡ್ಡಾಯವಾಗಿದೆ. ಅದರಂತೆ ಲೋಕಾಯಕ್ತದವರು ಯಾವ ಅಧಿಕಾರಿಗಳ ಬಗ್ಗೆ ಆಸ್ತಿ ವಿವರ ಕೇಳುತ್ತಾರೋ ವಿಳಂಬವಿಲ್ಲದೇ ಲೋಕಾಯುಕ್ತಕ್ಕೆ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಸೂಚನೆಗಳನ್ನು … Continue reading ಸರ್ಕಾರಿ ನೌಕರರ ಗಮನಕ್ಕೆ: ಪ್ರತಿ ವರ್ಷ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ!