Close Menu
Ain Live News
    Facebook X (Twitter) Instagram YouTube
    Sunday, June 22
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮೆಟ್ರೋ ಪ್ರಯಾಣಿಕರ ಗಮನಕ್ಕೆ: ನಾಳೆ ರೈಲು ಸಂಚಾರದ ಸಮಯದಲ್ಲಿ ಬದಲಾವಣೆ ಇಲ್ಲ!

    By AIN AuthorMay 22, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ದಿನಾಂಕ 23-5-2025 ರಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಮ್ಯಾಚ್ ಆಯೋಜನೆಗೊಂಡಿತ್ತು. ಹೀಗಾಗಿ ಅಂದು ಮೆಟ್ರೋ ರೈಲು ಸಂಚಾರ ವಿಸ್ತರಿಸಿ ಈ ಹಿಂದೆ BMRCL ಆದೇಶ ಹೊರಡಿಸಿತ್ತು. ಆದರೆ ಮಳೆಯ ಕಾರಣದಿಂದ ಬೆಂಗಳೂರಿನಲ್ಲಿ ನಡೆಯಬೇಕಿದ್ದ RCB VS SRH ಮ್ಯಾಚ್ ಲಕ್ನೋಗೆ ಶಿಫ್ಟ್ ಆಗಿದೆ. ಹೀಗಾಗಿ ಮೆಟ್ರೋದ ರೈಲು ಸಂಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎನ್ನಲಾಗಿದೆ.

    ಬೆಂಗಳೂರಿನಲ್ಲಿ ಮಳೆಯ ನಡುವೆ ಸಾಂಕ್ರಾಮಿಕ ರೋಗಗಳ ಭೀತಿ: ಜ್ವರ, ಕೆಮ್ಮು, ನೆಗಡಿ ಕೇಸ್ ಹೆಚ್ಚಳ!

    ಈ ಹಿಂದೆ ಮೇ 23, 2025 ರಂದು ರಾತ್ರಿ 1:30 ರವರೆಗೆ ವಿಸ್ತರಿಸಿದ ಮೆಟ್ರೋ ರೈಲು ಸೇವೆಯನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದೆ.23ರ ಮೇ 2025 ರಂದು ಬೆಂಗಳೂರಿನಲ್ಲಿ ನಡೆಯಬೇಕಾಗಿದ್ದ ಐಪಿಎಲ್ ಪಂದ್ಯವನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ಲಖನೌದಲ್ಲಿ ನಡೆಸಲಿದ್ದು, ಈ ಹಿಂದೆ ಪ್ರಕಟಿಸಿದಂತೆ ಮೇ 23, 2025 ರಂದು ರಾತ್ರಿ 1:30 ರವರೆಗೆ ವಿಸ್ತರಿಸಿದ ಮೆಟ್ರೋ ರೈಲು ಸೇವೆಯನ್ನು ರದ್ದುಪಡಿಸಲಾಗಿದೆ ಎಂದು ಬಿಎಂಆರ್​ಸಿಎಲ್ ಪ್ರಕಟಣೆ ತಿಳಿಸಿದೆ. ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲುಗಳು ಎಂದಿನಂತೆ ಸಾಮಾನ್ಯ ಸೇವೆ ಒದಗಿಸಲಿದೆ ಎಂದು ಬಿಎಂಆರ್​ಸಿಎಲ್ ತಿಳಿಸಿದೆ.

    ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ ಇರುವ ಕಾರಣ ಮೇ 23ರಂದು ಬೆಂಗಳೂರಿನಲ್ಲಿ ನಡೆಯಬೇಕಿದ್ದ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಆರ್​ಸಿಬಿ ನಡುವಣ ಪಂದ್ಯವನ್ನು ಲಖನೌಗೆ ಸ್ಥಳಾಂತರ ಮಾಡಲಾಗಿದೆ. ಮೊನ್ನೆಯಷ್ಟೇ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಆರ್​ಸಿಬಿ ಹಾಗೂ ಕೆಕೆಆರ್ ಪಂದ್ಯ ಮಳೆಯಿಂದ ರದ್ದಾಗಿತ್ತು. ಇದರ ಬೆನ್ನಲ್ಲೇ ಬಿಸಿಸಿಐ ಮುಂದಿನ ಪಂದ್ಯ ಸ್ಥಳಾಂತರ ಮಾಡುವ ನಿರ್ಧಾರ ಕೈಗೊಂಡಿತ್ತು.

    Demo
    Share. Facebook Twitter LinkedIn Email WhatsApp

    Related Posts

    ಮಿತ್ರ ಪಕ್ಷ ಬಿಜೆಪಿಗೆ ಬಿಗ್ ಶಾಕ್: ‘ಕಮಲ’ ನಾಯಕನನ್ನ ಜೆಡಿಎಸ್​ಗೆ ಕರೆ ತಂದ್ರು ಕುಮಾರಸ್ವಾಮಿ!

    June 22, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಸೆಂಟ್ರಲ್ ಬ್ಯಾಂಕಿನಲ್ಲಿ 4500 ಹುದ್ದೆಗಳು ಖಾಲಿ.. ಅರ್ಹರು ಇಂದೇ ಅಪ್ಲೈ ಮಾಡಿ!

    June 22, 2025

    ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್

    June 22, 2025

    ಸಂಕಷ್ಟದಲ್ಲಿ ಮಾವು ಬೆಳೆಗಾರರು: ನೆರವಿಗೆ ಮುಂದಾದ ಕೇಂದ್ರ: 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ!

    June 22, 2025

    ಇನ್ಮುಂದೆ ಸುಳ್ಳು ಸುದ್ದಿ, ದ್ವೇಷ ಭಾಷಣ ಮಾಡಿದ್ರೆ ದಂಡದ ಜೊತೆ ಜೈಲೂಟ ಫಿಕ್ಸ್!

    June 22, 2025

    ವಿದ್ಯಾರ್ಥಿಗಳು, ಪೋಷಕರು ಮಿಸ್ ಮಾಡ್ದೆ ಸುದ್ದಿ ಓದಿ: ಇನ್ಮುಂದೆ ಶಾಲೆಗಳಲ್ಲಿ ಹೊಸ ರೂಲ್ಸ್! ಏನದು?

    June 22, 2025

    ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಇಂಧನ ಖಾಲಿ: ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!

    June 22, 2025

    ಬೆಂಗಳೂರಿಗರ ಗಮನಕ್ಕೆ: ಇಂದು ಈ ಪ್ರದೇಶದಲ್ಲಿ ಇರಲ್ಲ ಕರೆಂಟ್!

    June 22, 2025

    ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯುವ ನೀರು ಪೂರೈಕೆ, ನಂತರ ಕೆರೆಗಳಿಗೆ ನೀರು: ಡಿಸಿಎಂ ಡಿ.ಕೆ. ಶಿವಕುಮಾರ್

    June 21, 2025

    ವಂಚನೆ ಆರೋಪ: ಬೆಂಗಳೂರಿನ ಸಂಧ್ಯಾ ಪವಿತ್ರ ವಿರುದ್ಧ FIR!

    June 21, 2025

    ಐಟಿ ಕ್ಷೇತ್ರದ ಹುದ್ದೆಗಳನ್ನ ಎಐ ಕಿತ್ತುಕೊಳ್ಳುತ್ತಾ!? ಇನ್ಫೋಸಿಸ್ ದಿಗ್ಗಜ ಎನ್‌.ಆರ್ ನಾರಾಯಣಮೂರ್ತಿ ಏನಂದ್ರೂ!?

    June 21, 2025

    ಮಾವು ಮಾರುಕಟ್ಟೆ ಮಧ್ಯಪ್ರವೇಶ : ಬೆಲೆ ವ್ಯತ್ಯಾಸ ಪಾವತಿಗೆ ಸರ್ಕಾರದ ಒಪ್ಪಿಗೆ ಎನ್. ಚಲುವರಾಯಸ್ವಾಮಿ!

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.