ಮೆಟ್ರೋ ಪ್ರಯಾಣಿಕರ ಗಮನಕ್ಕೆ: ನಾಳೆ ರೈಲು ಸಂಚಾರದ ಸಮಯದಲ್ಲಿ ಬದಲಾವಣೆ ಇಲ್ಲ!
ಬೆಂಗಳೂರು:- ದಿನಾಂಕ 23-5-2025 ರಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಮ್ಯಾಚ್ ಆಯೋಜನೆಗೊಂಡಿತ್ತು. ಹೀಗಾಗಿ ಅಂದು ಮೆಟ್ರೋ ರೈಲು ಸಂಚಾರ ವಿಸ್ತರಿಸಿ ಈ ಹಿಂದೆ BMRCL ಆದೇಶ ಹೊರಡಿಸಿತ್ತು. ಆದರೆ ಮಳೆಯ ಕಾರಣದಿಂದ ಬೆಂಗಳೂರಿನಲ್ಲಿ ನಡೆಯಬೇಕಿದ್ದ RCB VS SRH ಮ್ಯಾಚ್ ಲಕ್ನೋಗೆ ಶಿಫ್ಟ್ ಆಗಿದೆ. ಹೀಗಾಗಿ ಮೆಟ್ರೋದ ರೈಲು ಸಂಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎನ್ನಲಾಗಿದೆ. ಬೆಂಗಳೂರಿನಲ್ಲಿ ಮಳೆಯ ನಡುವೆ ಸಾಂಕ್ರಾಮಿಕ ರೋಗಗಳ ಭೀತಿ: ಜ್ವರ, ಕೆಮ್ಮು, ನೆಗಡಿ ಕೇಸ್ ಹೆಚ್ಚಳ! ಈ ಹಿಂದೆ ಮೇ … Continue reading ಮೆಟ್ರೋ ಪ್ರಯಾಣಿಕರ ಗಮನಕ್ಕೆ: ನಾಳೆ ರೈಲು ಸಂಚಾರದ ಸಮಯದಲ್ಲಿ ಬದಲಾವಣೆ ಇಲ್ಲ!
Copy and paste this URL into your WordPress site to embed
Copy and paste this code into your site to embed