ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಜು.6 ರಂದು ನೇರಳೆ ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ!

ಬೆಂಗಳೂರು:- ಇದು ಮೆಟ್ರೋ ಪ್ರಯಾಣಿಕರು ನೋಡಲೇಬೇಕಾದ ಸ್ಟೋರಿ. ನಮ್ಮ ಮೆಟ್ರೋ ಕಾಮಗಾರಿ ಹಿನ್ನೆಲೆ ಜುಲೈ 06 ನೇರಳೆ ಮಾರ್ಗದಲ್ಲಿ ರೈಲುಗಳ ಸಂಚಾರದಲ್ಲಿ ಕೊಂಚ ವ್ಯತ್ಯಯವಾಗಲಿದೆ. ಗ್ರಾನೈಟ್‌ಗಳನ್ನು ಸಾಗಿಸುತ್ತಿದ್ದ ಲಾರಿ ಗುಡ್ಡಕ್ಕೆ ಡಿಕ್ಕಿ: ಚಾಲಕ ಗಂಭೀರ, ಓರ್ವ ಸಾವು! ಅಂದು ಬೆಳಗ್ಗೆ 7 ರಿಂದ ಬೆಳಗ್ಗೆ 8ರ ವರೆಗೆ ಒಂದು ಗಂಟೆ ಕಾಲ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸಂಚಾರ ಇರುವುದಿಲ್ಲ. ಈ ಬಗ್ಗೆ ಬಿಎಂಆರ್​ ಸಿಎಲ್ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದೆ. ನೇರಳೆ … Continue reading ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಜು.6 ರಂದು ನೇರಳೆ ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ!