ವಾಹನ ಸವಾರರ ಗಮನಕ್ಕೆ: ನಾಳೆ ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್!
ಬೆಂಗಳೂರು:- ಭಾರತ-ಪಾಕ್ ಉದ್ವಿಗ್ನತೆಯಿಂದಾಗಿ ಮೇ 8ರಂದು ಸ್ಥಗಿತಗೊಂಡಿದ್ದ ಐಪಿಎಲ್ ದ್ವಿತಿಯಾರ್ಧ ನಾಳೆಯಿಂದ ಶುರುವಾಗಲಿದೆ. ಮೇ 17ರಂದು ಅಂದ್ರೆ ನಾಳೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಹಾಗೂ ಕೆಕೆಆರ್ ತಂಡಗಳು ಮುಖಾಮುಖಿಯಾಗಲಿವೆ. ನಾಳೆ RCB Vs KKR ಹೈವೋಲ್ಟೇಜ್ ಮ್ಯಾಚ್: ಬೆಂಗಳೂರು ತಂಡದ ಪ್ಲೇಯಿಂಗ್ 11 ಹೇಗಿದೆ ಗೊತ್ತಾ!? ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರಿ ಪೊಲೀಸರು ಅಲರ್ಟ್ ಘೋಷಿಸಿದ್ದು, ಟ್ರಾಫಿಕ್ ತಡೆಗಟ್ಟಲು ಹಲವು ಕ್ರಮ ಕೈಗೊಂಡಿದ್ದಾರೆ. ಜೊತೆಗೆ ಸುಗಮ ಸಂಚಾರಕ್ಕಾಗಿ ವ್ಯವಸ್ಥೆ ಮಾಡಿದ್ದು, ಮಧ್ಯಾಹ್ನ 3ರಿಂದ ರಾತ್ರಿ 11ರವರೆಗೂ … Continue reading ವಾಹನ ಸವಾರರ ಗಮನಕ್ಕೆ: ನಾಳೆ ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್!
Copy and paste this URL into your WordPress site to embed
Copy and paste this code into your site to embed