ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಫ್ಲೈಓವರ್ಗಳಲ್ಲಿ ರಾತ್ರಿ ಸಂಚಾರಕ್ಕೆ ನಿರ್ಬಂಧ?
ಬೆಂಗಳೂರು:- ವಾಹನ ಸವಾರರು ನೋಡಲೇಬೇಕಾದ ಸ್ಟೋರಿ. ನಗರದಾದ್ಯಂತ ಮೇಲ್ಸೇತುವೆಗಳಲ್ಲಿ ರಾತ್ರಿ 11 ರಿಂದ ಬೆಳಿಗ್ಗೆ 6 ವರೆಗೆ ಸಂಚಾರ ನಿಷೇಧಿಸಿದ್ದಾರೆ. ಕೆಆರ್ ಮಾರುಕಟ್ಟೆ, ಶಾಂತಿನಗರ ಡಬಲ್ ರೋಡ್ ಫ್ಲೈಓವರ್ ಸೇರಿದಂತೆ ನಗರದ ಎಲ್ಲ ಪ್ರಮುಖ ಮೇಲ್ಸೇತುವೆಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಿ ಸಂಚಾರಕ್ಕೆ ತಡೆಯೊಡ್ಡುವ ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ. 100 ಅಡಿ ಆಳದ ಕಂದಕಕ್ಕೆ ಉರುಳಿದ ಕಾರು: ಪವಾಡ ಎಂಬಂತೆ ಐವರು ಪಾರು! ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಪುಂಡರು ವ್ಹೀಲಿಂಗ್ ನಡೆಸಿದ ವಿಡಿಯೋ ಇತ್ತೀಚೆಗೆ ವೈರಲ್ ಆಗಿದ್ದು, ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಖುದ್ದು … Continue reading ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಫ್ಲೈಓವರ್ಗಳಲ್ಲಿ ರಾತ್ರಿ ಸಂಚಾರಕ್ಕೆ ನಿರ್ಬಂಧ?
Copy and paste this URL into your WordPress site to embed
Copy and paste this code into your site to embed