ವಾಹನ ಸವಾರರ ಗಮನಕ್ಕೆ: ಇಂದು ಬೆಂಗಳೂರಿನ ಈ 3 ಮಾರ್ಗದಲ್ಲಿ ವಾಹನ ಸಂಚಾರ ಬದಲಾವಣೆ!

ಬೆಂಗಳೂರು:- ಇಂದು ಬೆಂಗಳೂರು ನಗರದಲ್ಲಿ ಮೂರು ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ಇಂದು ಮುಸ್ಲಿಂ ಭಾಂದವರ ಮೊಹರಂ ಹಬ್ಬದ ಆಚರಣೆಯ ಹಿನ್ನಲೆ ಮಧ್ಯಾಹ್ನ 11 ಗಂಟೆಯಿಂದ ಸಂಜೆ 05-30 ಗಂಟೆಯವರೆಗೆ ಸಂಚಾರ ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ. Brown Bread: ನಿತ್ಯ ಬ್ರೌನ್ ಬ್ರೆಡ್ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಾ? ಕೆಟ್ಟದ್ದಾ? – ಇಲ್ಲಿ ತಿಳಿಯಿರಿ! ಸಂಚಾರ ಮಾರ್ಗ ಬದಲಾವಣೆ ಬ್ರಿಗೇಡ್ ರಸ್ತೆ ಮತ್ತು ರಿಚ್ಮಂಡ್ ರಸ್ತೆಯ ಮೂಲಕ ಹೊಸೂರು ರಸ್ತೆ … Continue reading ವಾಹನ ಸವಾರರ ಗಮನಕ್ಕೆ: ಇಂದು ಬೆಂಗಳೂರಿನ ಈ 3 ಮಾರ್ಗದಲ್ಲಿ ವಾಹನ ಸಂಚಾರ ಬದಲಾವಣೆ!