ಎಚ್ಚರ ಜನರೇ: ಜ್ವರ, ತಲೆನೋವು ಅಂತ DOLO 650 ಮಾತ್ರೆ ನುಂಗುತ್ತಾ ಇದ್ದೀರಾ!? ಇದು ಎಷ್ಟು ಡೇಂಜರ್ ಗೊತ್ತಾ?

ಅತಿಯಾದರೆ ಅಮೃತವೂ ವಿಷ ಎನ್ನುವಂತೆ ಕೊರೊನಾ ಡೋಲೋ 650 ಮಾತ್ರೆ ಸೇವನೆ ಮಾಡುವುದು ಕೂಡ ಆರೋಗ್ಯಕ್ಕೆ ಬಹಳ ಅಪಾಯಕಾರಿಯಾಗಿದೆ.. ಕೊರೊನಾ ರೋಗ ಕಾಣಿಸಿಕೊಂಡವರಿಗೂ ವೈದ್ಯರು ಕೂಡ ಪ್ಯಾರಾಸಿಟಮಾಲ್ ಔಷಧಿಯಾದ ಡೋಲೋ 650 ಮಾತ್ರೆಯನ್ನು ಸೇವಿಸಲು ಸೂಚಿಸಿದರು.. ಹೀಗಾಗಿಯೇ ಜನರು ಸಾಂಕ್ರಮಿಕ ರೋಗದ ಸಂದರ್ಭದಲ್ಲಿ ತಮ್ಮ ಮನೆಯಲ್ಲಿ ಮುಂಜಾಗೃತಾ ಕ್ರಮವಾಗಿ ಪ್ರಾಥಮಿಕ ಚಿಕಿತ್ಸೆ ಎನ್ನುವಂತೆ ಡೋಲೋ 650 ಮಾತ್ರೆಯನ್ನು ತಂದು ಇಟ್ಟು ಕೊಂಡಿದ್ದಾರೆ.. ಕೊಂಚ ಶೀತ ನೆಗಡಿ ತಲೆನೋವು ಜ್ವರ ಕಾಣಿಸಿಕೊಂಡರು ಸಹ ಡೋಲೋ 650 ಮಾತ್ರೆ ತೆಗೆದುಕೊಳ್ಳುವ … Continue reading ಎಚ್ಚರ ಜನರೇ: ಜ್ವರ, ತಲೆನೋವು ಅಂತ DOLO 650 ಮಾತ್ರೆ ನುಂಗುತ್ತಾ ಇದ್ದೀರಾ!? ಇದು ಎಷ್ಟು ಡೇಂಜರ್ ಗೊತ್ತಾ?