ಯಲಹಂಕದ ಅಟ್ಟೂರು ವಿಶ್ವನಾಥನಿಗೆ ಜಲ ದಿಗ್ಭಂದನ. ಅರ್ಧ ದಷ್ಟು ನೀರಲ್ಲಿ ಮುಳುಗಿದ ದೇವಸ್ಥಾನ!
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದೂವರೆ ಗಂಟೆಯಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಹೆಬ್ಬಾಳ, ಮಲ್ಲೇಶ್ವರಂ, ವಿಜಯನಗರ, ಯಶವಂತಪುರ, ಮೆಜೆಸ್ಟಿಕ್, ನಾಗವಾರ, ಕಾರ್ಪೊರೇಷನ್, ಚಾಮರಾಜಪೇಟೆ, ಶಿವಾಜಿನಗರ, ಕೆ.ಆರ್. ಮಾರುಕಟ್ಟೆ, ಜಯನಗರ, ಚಂದ್ರಲೇಔಟ್, ರಾಜಾಜಿನಗರ, ಆರ್.ಟಿ. ನಗರ, ಕೋರಮಂಗಲ, ಕಾಮಾಕ್ಷಿಪಾಳ್ಯ, ಸುಂಕದಕಟ್ಟೆ, ನಾಗರಬಾವಿ, ಪೀಣ್ಯ, ಬೊಮ್ಮನಹಳ್ಳಿ, ನಾಯಂಡಹಳ್ಳಿ, ಆರ್.ಆರ್. ನಗರ ಸೇರಿದಂತೆ ನಗರದ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಚಾಮರಾಜನಗರದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ! ಇನ್ನೂ ಭಾರೀ ಮಳೆಯಿಂದಾಗಿ ನಗರದ ತಗ್ಗು … Continue reading ಯಲಹಂಕದ ಅಟ್ಟೂರು ವಿಶ್ವನಾಥನಿಗೆ ಜಲ ದಿಗ್ಭಂದನ. ಅರ್ಧ ದಷ್ಟು ನೀರಲ್ಲಿ ಮುಳುಗಿದ ದೇವಸ್ಥಾನ!
Copy and paste this URL into your WordPress site to embed
Copy and paste this code into your site to embed