Close Menu
Ain Live News
    Facebook X (Twitter) Instagram YouTube
    Sunday, June 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಭಾರತದ ಇಬ್ಬರು ದಿಗ್ಗಜ ಕ್ರಿಕೆಟಿಗರಿಗೆ ವಿದಾಯ ನೀಡಲು ಸಿದ್ಧತೆ ನಡೆಸಿದ ಆಸ್ಟ್ರೇಲಿಯಾ ಕ್ರಿಕೆಟ್​..!

    By AIN AuthorJune 8, 2025
    Share
    Facebook Twitter LinkedIn Pinterest Email
    Demo

    ಟೆಸ್ಟ್ ಕ್ರಿಕೆಟ್ ಗೆ ವಿದಾಯ ಘೋಷಿಸಿರುವ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ವಿಶೇಷ ರೀತಿಯಲ್ಲಿ ವಿದಾಯ ಹೇಳಲು ಆಸ್ಟ್ರೇಲಿಯಾ ಕ್ರಿಕೆಟ್​ ಸಿದ್ಧತೆ ನಡೆಸಿದೆ.

    ಸೂಟ್​ಕೇಸ್​ನಲ್ಲಿ ಬಾಲಕಿ ಶವ ಪತ್ತೆ ಕೇಸ್: ಪ್ರಕರಣ ಬೇಧಿಸಿದ ಪೊಲೀಸರಿಗೆ ಅಚ್ಚರಿ ಮಾಹಿತಿ ರಿವೀಲ್!

    ಕ್ರಿಕೆಟ್ ಲೋಕ ಕಂಡ ಇಬ್ಬರು ದಂತೆಕತೆಗಳು ಇವರು. ಕ್ರಿಕೆಟ್ ಲೋಕಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದ ಈ ದಿಗ್ಗಜರಿಗೆ ಆಸ್ಟ್ರೇಲಿಯಾ ಕ್ರಿಕೆಟ್​​ ವಿಶೇಷ ಗೌರವ ನೀಡೋದಾಗಿ ಘೋಷಿಸಿದೆ.

    ಅಂದ್ಹಾಗೆ ಇವರಿಬ್ಬರು ಏಕದಿನ ಕ್ರಿಕೆಟ್​ನಲ್ಲಿ ಮಾತ್ರ ಟೀಂ ಇಂಡಿಯಾದ ಭಾಗವಾಗಿದ್ದಾರೆ. ಮುಂದಿನ ಅಕ್ಟೋಬರ್​ನಲ್ಲಿ ಟೀಂ ಇಂಡಿಯಾ ಏಕದಿನ ಸರಣಿಯನ್ನು ಆಡಲು ಆಸ್ಟ್ರೇಲಿಯಾಗೆ ಹೋಗಲಿದೆ. ಈ ವೇಳೆ ರೋಹಿತ್ ಮತ್ತು ಕೊಹ್ಲಿ ಟೀಂ ಇಂಡಿಯಾದ ಭಾಗವಾಗುವ ಸಾಧ್ಯತೆ ಇದೆ. ಆ ಸಂದರ್ಭದಲ್ಲಿ ಕೊಹ್ಲಿ ಮತ್ತು ರೋಹಿತ್ ಶರ್ಮಾಗೆ ವಿದಾಯದ ಸರಣಿಯಾಗಿ ಏರ್ಪಡಿಸಲು ಸಿದ್ಧತೆ ನಡೆಸುತ್ತಿದೆ ಎನ್ನಲಾಗಿದೆ.

    ಇಬ್ಬರು ದಂತಕತೆಗಳು ಆಸ್ಟ್ರೇಲಿಯಾ ಪ್ರವಾಸವನ್ನು ಸದಾ ಕಾಲ ನೆನಪಿನಲ್ಲಿ ಇಟ್ಟುಕೊಳ್ಳುವಂತಹ ಬೀಳ್ಕೊಡುಗೆ ನೀಡಲು ಆಸ್ಟ್ರೇಲಿಯಾ ಕ್ರಿಕೆಟ್ ಪ್ಲಾನ್ ಮಾಡಿದೆ ಎಂದು ವರದಿಯಾಗಿದೆ. ಯಾಕೆಂದರೆ ರೋಹಿತ್ ಮತ್ತು ಕೊಹ್ಲಿ ಆಸ್ಟ್ರೇಲಿಯಾಗೆ ಮತ್ತೆ ಟೀಂ ಇಂಡಿಯಾದ ಭಾಗವಾಗಿ ಬ್ಯಾಟ್ ಬಿಸಲು ಬರುತ್ತಾರೆ ಅನ್ನೋದಕ್ಕೆ ಗ್ಯಾರಂಟಿ ಇಲ್ಲ. ಹೀಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ ಇಂಥ ಪ್ಲಾನ್ ಮಾಡಿದೆ.

    Demo
    Share. Facebook Twitter LinkedIn Email WhatsApp

    Related Posts

    ಕಾಲ್ತುಳಿತ ಕೇಸ್: RCB ಅಭಿಮಾನಿಗಳಿಂದ ಪರಸರಕ್ಕೂ ಹಾನಿ.. ದೂರು ದಾಖಲು!

    June 8, 2025

    ಕಾಲ್ತುಳಿತ ಕೇಸ್: ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಹೆಚ್ಚಿಸಿದ ರಾಜ್ಯ ಸರ್ಕಾರ!

    June 7, 2025

    Glenn Maxwell: ನಿವೃತ್ತಿ ಘೋಷಿಸಿದ ಗ್ಲೆನ್ ಮ್ಯಾಕ್ಸ್ವೆಲ್: ಕೊನೆಗೂ ಕಾರಣ ಬಿಚ್ಚಿಟ್ಟ ಆಸ್ಟ್ರೇಲಿಯಾ ಆಲ್‌ ರೌಂಡರ್!

    June 7, 2025

    Elon Musk: ರಾಜಕೀಯಕ್ಕೆ ಎಲಾನ್ ಮಸ್ಕ್: ವಿಶ್ವದ ಕೋಟ್ಯಾಧಿಪತಿಯ ಹೊಸ ಪಕ್ಷದ ಹೆಸರೇನು ಗೊತ್ತಾ..?

    June 7, 2025

    Bengaluru Stampede Case: ನೈತಿಕ ಹೊಣೆ ಹೊತ್ತು KSCA ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ..!

    June 7, 2025

    KL Rahul: ಇಂಗ್ಲೆಂಡ್ ಲಯನ್ಸ್ ವಿರುದ್ಧ ಭರ್ಜರಿ ಶತಕ ಸಿಡಿಸಿದ ಕನ್ನಡಿಗ ಕೆಎಲ್ ರಾಹುಲ್..!

    June 7, 2025

    ಚಿನ್ನಸ್ವಾಮಿ ಭೀಕರ ಕಾಲ್ತುಳಿತ ಕೇಸ್: CID ತನಿಖೆ ಇಂದಿನಿಂದ ಶುರು!

    June 7, 2025

    ಕಾಲ್ತುಳಿತ ಕೇಸ್: RCB ವಿಜಯೋತ್ಸವಕ್ಕೆ 19 ಷರತ್ತು ವಿಧಿಸಿದ್ದ ರಾಜ್ಯ ಸರ್ಕಾರ!

    June 7, 2025

    RCB ಖರೀದಿಸಲು ಅದೊಂದೇ ಕಾರಣ.. ಹೊರತು ಕ್ರಿಕೆಟ್ ಮೇಲಿನ ಪ್ರೀತಿಯಿಂದಲ್ಲ: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ!

    June 6, 2025

    ಆರ್ ಸಿಬಿಗೆ ಮತ್ತೆ ಆಘಾತ: ಬೆಂಗಳೂರಿನಲ್ಲಿ ಮತ್ತೊಂದು FIR ದಾಖಲು!

    June 6, 2025

    ನೂಕು ನುಗ್ಗಲಿಗೆ ಕೊಹ್ಲಿ ಕಾರಣ: ಬೆಂಗಳೂರಿನಲ್ಲಿ ವಿರಾಟ್ ವಿರುದ್ಧ ದೂರು ದಾಖಲು!

    June 6, 2025

    Chinnaswamy Stampede: KSCA ವಿರುದ್ಧ ಬಲವಂತದ ಕ್ರಮ ಬೇಡ – ಬಿಗ್ ರಿಲೀಫ್ ನೀಡಿದ ಹೈಕೋರ್ಟ್!

    June 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.