ಭಾರತದ ಇಬ್ಬರು ದಿಗ್ಗಜ ಕ್ರಿಕೆಟಿಗರಿಗೆ ವಿದಾಯ ನೀಡಲು ಸಿದ್ಧತೆ ನಡೆಸಿದ ಆಸ್ಟ್ರೇಲಿಯಾ ಕ್ರಿಕೆಟ್​..!

ಟೆಸ್ಟ್ ಕ್ರಿಕೆಟ್ ಗೆ ವಿದಾಯ ಘೋಷಿಸಿರುವ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ವಿಶೇಷ ರೀತಿಯಲ್ಲಿ ವಿದಾಯ ಹೇಳಲು ಆಸ್ಟ್ರೇಲಿಯಾ ಕ್ರಿಕೆಟ್​ ಸಿದ್ಧತೆ ನಡೆಸಿದೆ. ಸೂಟ್​ಕೇಸ್​ನಲ್ಲಿ ಬಾಲಕಿ ಶವ ಪತ್ತೆ ಕೇಸ್: ಪ್ರಕರಣ ಬೇಧಿಸಿದ ಪೊಲೀಸರಿಗೆ ಅಚ್ಚರಿ ಮಾಹಿತಿ ರಿವೀಲ್! ಕ್ರಿಕೆಟ್ ಲೋಕ ಕಂಡ ಇಬ್ಬರು ದಂತೆಕತೆಗಳು ಇವರು. ಕ್ರಿಕೆಟ್ ಲೋಕಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದ ಈ ದಿಗ್ಗಜರಿಗೆ ಆಸ್ಟ್ರೇಲಿಯಾ ಕ್ರಿಕೆಟ್​​ ವಿಶೇಷ ಗೌರವ ನೀಡೋದಾಗಿ ಘೋಷಿಸಿದೆ. ಅಂದ್ಹಾಗೆ ಇವರಿಬ್ಬರು ಏಕದಿನ ಕ್ರಿಕೆಟ್​ನಲ್ಲಿ ಮಾತ್ರ ಟೀಂ ಇಂಡಿಯಾದ … Continue reading ಭಾರತದ ಇಬ್ಬರು ದಿಗ್ಗಜ ಕ್ರಿಕೆಟಿಗರಿಗೆ ವಿದಾಯ ನೀಡಲು ಸಿದ್ಧತೆ ನಡೆಸಿದ ಆಸ್ಟ್ರೇಲಿಯಾ ಕ್ರಿಕೆಟ್​..!