Author: AIN Author

ಚಾಮರಾಜನಗರ: ಕಾಶ್ಮೀರದಲ್ಲಿ ಉಗ್ರರ ದಾಳಿ ಪ್ರಕರಣಕ್ಕೆ ಸಂಬAಧಿಸಿದAತೆ ಸಚಿವ ಕೆ.ವೆಂಕಟೇಶ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬAಧ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾತಾದಿದ ಅವರು, ಉಗ್ರರ ದಾಳಿ ಅತ್ಯಂತ ದುರಾಧೃಷ್ಟಕರ ಸಂಗತಿ. ಅಮಾಯಕರ ಹತ್ಯೆ ಮಾಡೋದು, ಶೂಟ್ ಮಾಡೋದು ನೋವಿನ ಸಂಗತಿ. ಹೀಗಾಗಿ ಕೂಡಲೇ ಆರೋಪಿಗಳನ್ನು ಬಂಧಿಸಬೇಕು. ಅಲ್ಲದೇ ಕೇಂದ್ರ ಇಂತಹ ಘಟನೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದರು. https://ainkannada.com/are-you-keeping-these-fruits-in-the-fridge-do-you-know-how-much-damage-this-can-do-to-your-body/ ಇನ್ನೂ ಆರ್ಟಿಕಲ್ ೩೭೦ ತೆಗೆದಿದ್ದೇ ಉಗ್ರರ ದಾಳಿಗೆ ಕಾರಣವೆಂಬ ಕಾಂಗ್ರೆಸ ಶಾಸಕನ ಹೇಳಿಕೆ ವಿಚಾರವಾಗಿ ಮಾತಾನಾಡಿ,ಅದು ಅವರ ವೈಯಕ್ತಿಕ ವಿಚಾರ ಎಂದು ಹೇಳುವ ಮೂಲಕ ಪ್ರತಿಕ್ರಿಯಿಸಲು ಸಚಿವರು ನಿರಾಕರಿಸಿದರು.

Read More

ಬೇಸಿಗೆಯಲ್ಲಿ ಹಣ್ಣುಗಳು ಮತ್ತು ತರಕಾರಿಗಳ ತಾಜಾತನ ಬೇಗ ಹಾಳಾಗುತ್ತದೆ. ಅದಕ್ಕಾಗಿಯೇ ಅವುಗಳನ್ನು ಫ್ರಿಡ್ಜ್​ನಲ್ಲಿ ಸಂಗ್ರಹಿಸಿಡಬೇಕಾದುದು ಅನಿವಾರ್ಯ. ಆದರೆ, ಫ್ರಿಡ್ಜ್​ನಲ್ಲಿಟ್ಟು ತಿನ್ನುವುದು ಆರೋಗ್ಯಕ್ಕೆ ಹೆಚ್ಚು ಆರೋಗ್ಯಕರವಲ್ಲ. https://ainkannada.com/protest-demanding-that-terrorists-be-shot-dead/ ಕೆಲವು ಬಗೆಯ ಹಣ್ಣುಗಳನ್ನು ಮಾತ್ರ ತಂಪಾದ ಸ್ಥಳದಲ್ಲಿ ಸಂಗ್ರಹಿಸುವುದು ಉತ್ತಮ. ವಿಶೇಷವಾಗಿ ಈ 5 ಬಗೆಯ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿಟ್ಟ ನಂತರ ತಿನ್ನುವುದರಿಂದ ನಿಮಗೆ ಅನಾರೋಗ್ಯ ಉಂಟಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಬಾಳೆಹಣ್ಣುಗಳು ಬಾಳೆಹಣ್ಣನ್ನು ಫ್ರಿಡ್ಜ್ ನಲ್ಲಿ ಇಡುವುದರಿಂದ ಅವು ಬೇಗನೆ ಕಪ್ಪಾಗುತ್ತವೆ ಮತ್ತು ಅವುಗಳ ಸಿಹಿ ರುಚಿ ಕಡಿಮೆಯಾಗುತ್ತದೆ. ಶೀತ ತಾಪಮಾನವು ಬಾಳೆಹಣ್ಣಿನಲ್ಲಿರುವ ಸಕ್ಕರೆಗಳನ್ನು ಒಡೆಯುತ್ತದೆ, ಇದರಿಂದಾಗಿ ಅವು ಗಟ್ಟಿಯಾಗುತ್ತವೆ ಅಥವಾ ಮೆತ್ತಗಾಗುತ್ತವೆ. ಬಾಳೆಹಣ್ಣುಗಳನ್ನು ಕೋಣೆಯ ಉಷ್ಣಾಂಶದಲ್ಲಿ ಮತ್ತು ಚೆನ್ನಾಗಿ ಗಾಳಿ ಇರುವ ಪ್ರದೇಶದಲ್ಲಿ ಸಂಗ್ರಹಿಸಿ. ಅವು ಅತಿಯಾಗಿ ಹಣ್ಣಾಗಿದ್ದರೆ, ಅವುಗಳನ್ನು ಸಿಪ್ಪೆ ಸುಲಿದು ಫ್ರೀಜರ್‌ನಲ್ಲಿ ಸಂಗ್ರಹಿಸಿ ಸ್ಮೂಥಿಗಳಿಗೆ ಬಳಸಬಹುದು. ಮಾವಿನಹಣ್ಣುಗಳು ಮಾವಿನಹಣ್ಣನ್ನು ಫ್ರಿಡ್ಜ್ ನಲ್ಲಿ ಇಡುವುದರಿಂದ ಅವುಗಳ ನೈಸರ್ಗಿಕ ರುಚಿ ಮತ್ತು ರಸಭರಿತವಾದ ರಚನೆಗೆ ಹಾನಿಯಾಗುತ್ತದೆ. ಶೀತ ತಾಪಮಾನವು ಮಾವಿನ ಹಣ್ಣಿನಲ್ಲಿರುವ…

Read More

ಬಹಳ ಹಿಂದಿನ ನಮ್ಮ ಪೂರ್ವಜರಂತೆ ನಮ್ಮ ಆರೋಗ್ಯ ಸರಿಯಾಗಿಲ್ಲ. ಇದಕ್ಕೆ ಕಾರಣಗಳು ಹಲವಾರು ಇರಬಹುದು. ಆದರೆ, ಇಂದಿನ ಪ್ರಪಂಚದಲ್ಲಿ ಉತ್ತಮ ಆರೋಗ್ಯವನ್ನು ಹೊಂದಬೇಕಾದರೆ ಬಹಳ ಕಷ್ಟ ಪಡಬೇಕು. ಹೀಗೆ ಆರೋಗ್ಯವನ್ನು ಕಳೆದುಕೊಳ್ಳುವುದರ ಬಗ್ಗೆ ಯೋಚಿಸಲು ಹೊರಟಾಗ ನಮಗೆ ಸಿಗುವ ಸಾಮಾನ್ಯವಾದ ಕಾರಣಗಳೆಂದರೆ ಅನಗತ್ಯ ತೂಕ ಗಳಿಕೆ, ದೇಹದಲ್ಲಿ ಹಾರ್ಮೋನುಗಳ ಬದಲಾವಣೆ, ಸರಿ ಇರದ ಆಹಾರ ಪದ್ಧತಿಗಳು, ನಮ್ಮ ಕೆಟ್ಟ ಜೀವನ ಶೈಲಿ, ಇಂದಿನ ನಮ್ಮ ಒತ್ತಡ, ಆತಂಕಗಳು, ಖಿನ್ನತೆ, ಮಾಲಿನ್ಯ. ಈ ತೊಂದರೆಗಳ ಬಗ್ಗೆ ನಾವು ಎಷ್ಟು ತಿಳಿಸಿ ಹೇಳಿದರೂ ಸಾಲದು. https://ainkannada.com/actor-darshan-was-spotted-riding-a-bullock-cart-in-his-mysuru-farmhouse/ ಬೇಸಿಗೆಯಲ್ಲಿ ದೇಹವನ್ನು ಕೂಲ್‌ ಆಗಿರಿಸಲು ಒಂದು ಗ್ಲಾಸ್‌ ಸೋಂಪು ನೀರನ್ನು ಕೂಡಾ ಸೇವನೆ ಮಾಡಬಹುದು. ಇದರಲ್ಲಿ ವಿಟಮಿನ್‌ಗಳು, ಕ್ಯಾಲ್ಸಿಯಂ, ಫೈಬರ್, ಕಬ್ಬಿಣ, ಪೊಟ್ಯಾಸಿಯಮ್, ಮೆಗ್ನೀಸಿಯಮ್, ಸತುವು ಮುಂತಾದ ಅನೇಕ ಪೋಷಕಾಂಶಗಳಿದ್ದು, ಇದು ಅನೇಕ ರೋಗಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಜೊತೆಗೆ ಸೋಂಪು ನೀರು ಒಂದು ನೈಸರ್ಗಿಕ ಪರಿಹಾರವಾಗಿದ್ದು, ಇದನ್ನು ನಿಯಮಿತವಾಗಿ ಸೇವನೆ ಮಾಡುವ ಮೂಲಕ ಬೇಸಿಗೆಯಲ್ಲಿ ಆರೋಗ್ಯಕ್ಕೆ…

Read More

ಕಾಶ್ಮೀರದಲ್ಲಿ ಮಂಗಳವಾರ ಭಯಾನಕ ರೀತಿಯಲ್ಲಿ ಉಗ್ರರ ದಾಳಿಯಾಗಿದೆ. ಬೇಸಿಗೆ ರಜೆ ಕಳೆಯಲು ಕಾಶ್ಮೀರಕ್ಕೆ ಆಗಮಿಸಿದ್ದ ಪ್ರವಾಸಿಗರನ್ನೆ ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಅನಂತನಾಗ್​​ ಜಿಲ್ಲೆಯ ಪಹಲ್ಗಾಮ್​​​ನಲ್ಲಿ ಇಬ್ಬರು ವಿದೇಶಿಗರು ಸೇರಿ 27 ಪ್ರವಾಸಿಗರು ಜೀವ ಬಿಟ್ಟಿದ್ದಾರೆ. ರಾಕ್ಷಸೀ ಕೃತ್ಯ ಎಸಗಿದ ಈ ಗ್ಯಾಂಗ್​ಗೆ ಪಾಕಿಸ್ತಾನದ ಲಷ್ಕರ್​​ ಎ ತೊಯ್ಬಾ ಉಗ್ರ ಪೋಷಣೆ ಮಾಡಿದೆ. https://ainkannada.com/heavy-rain-likely-in-these-districts-of-karnataka-today-where-2/ ಕೃತ್ಯದ ಹೊಣೆಯನ್ನ ಎಲ್​​ಇಟಿಯ The Resistance Front ಹೊತ್ತುಕೊಂಡಿದೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಬೈಸರನ್ ಕಣಿವೆಯಿಂದ ಇಳಿದು ಬಂದ ಉಗ್ರರು, ಪ್ರವಾಸಿಗರ ಸೋಗಿನಲ್ಲಿ ಮಾತನಾಡಿಸುವ ನೆಪದಲ್ಲಿ ದಾಳಿ ಆರಂಭಿಸಿದ್ದಾರೆ. ಇಬ್ಬರು ಸ್ಥಳೀಯರು ಸೇರಿ ಒಟ್ಟು 8 ಉಗ್ರರು ಓಪನ್​ ಫೈರ್​​ ಮಾಡಿದ್ದಾರೆ. ಕೃತ್ಯಕ್ಕೆ ಎಕೆ-47 ಗನ್​ ಬಳಕೆ ಆಗಿದ್ದು, ಸ್ಪೆಷಲಿ ಮುಸ್ಲಿಮೇತರರನ್ನು ಗುರಿಯಾಗಿಸಿ ಹೇಡಿತನ ಮೆರೆದಿದ್ದಾರೆ. ನೀವು ಹಿಂದೂಗಳಾ ಎಂದು ಕೇಳಿ ಕೇಳಿ ಟಾರ್ಗೆಟ್​​​ ಮಾಡಿದ್ದಾರೆ. ಇದೀಗ ಓರ್ವ ಭಯೋತ್ಪಾದಕನ ಸ್ಪೆಷಲ್ ಫೋಟೋ ರಿಲೀಸ್ ಆಗಿದೆ.

Read More

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹಲವೆಡೆ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainkannada.com/pulwama-attack-shivaraj-kumar-and-raveena-tandon-react/ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ. ಎಚ್​ಎಎಲ್​ನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರೊಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಗದಗದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ…

Read More

ನವದೆಹಲಿ/ ಶ್ರೀನಗರ:- ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26ಕ್ಕೂ ಹೆಚ್ಚು ಪ್ರವಾಸಿಗರು ಜೀವ ಕಳೆದುಕೊಂಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಮೋದಿ ಸೌದಿ ಪ್ರವಾಸವನ್ನ ಮೊಟಕುಗೊಳಿಸಿ ಭಾರತಕ್ಕೆ ವಾಪಸ್​​ ಆಗಿದ್ದಾರೆ. https://ainkannada.com/pahalgam-terror-attack-madhusudan-of-bengaluru-dies-in-hindu-massacre/ ನಿಗದಿತ ವೇಳಾಪಟ್ಟಿಯಂತೆ ಮೋದಿ ಬುಧವಾರ ರಾತ್ರಿ ನವದೆಹಲಿಗೆ ಮರಳಬೇಕಿತ್ತು. ಆದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಹಿನ್ನೆಲೆ ಅವರು ಮುಂಚಿತವಾಗಿ ದೇಶಕ್ಕೆ ವಾಪಸ್ ಆಗಿದ್ದಾರೆ. ಮೋದಿ, ತಮಗಾಗಿ ಏರ್ಪಡಿಸಿದ್ದ ಅಧಿಕೃತ ಔತಣಕೂಟವನ್ನು ಬಿಟ್ಟು ತಮ್ಮ ಪ್ರವಾಸ ಮೊಟಕುಗೊಳಿಸಿ ಮಂಗಳವಾರ ರಾತ್ರಿ ದೇಶಕ್ಕೆ ಮರಳಿದ್ದಾರೆ. ಇನ್ನು ಪ್ರಧಾನಿ ಮೋದಿ ಅವರ ತ್ವರಿತ ಮರಳುವಿಕೆ ಕುರಿತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು, ರಾಯಲ್ ಪ್ಯಾಲೇಸ್‌ಗೆ ಭೇಟಿ ನೀಡಿ ಸೌದಿ ನಾಯಕರಿಗೆ ಮಾಹಿತಿ ನೀಡಿದ್ದಾರೆ. ಸೌದಿ ನಾಯಕರೂ ಕೂಡ ಪ್ರವಾಸಿಗರ ಮೇಲಿನ ಭಯೋತ್ಪಾದಕರ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಿ…

Read More

ಬೆಂಗಳೂರು:- ಕಾಶ್ಮೀರದಲ್ಲಿ ಉಗ್ರರು ನಡೆಸಿದ ನಡೆದ ಭೀಕರ ಅಟ್ಟಹಾಸದಲ್ಲಿ ಬೆಂಗಳೂರಿನ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ. ಮಧುಸೂದನ್‌ ಮೃತ ವ್ಯಕ್ತಿ. https://ainkannada.com/terrorist-attack-techie-dies-in-bengaluru-death-toll-rises/ ಮೂಲತಃ ಆಂಧ್ರದ ನೆಲ್ಲೂರಿನವರಾದ ಮಧುಸೂದನ್‌ ರಾಮಮೂರ್ತಿ ನಗರದಲ್ಲಿ ವಾಸವಾಗಿದ್ದರು. ಎರಡು ದಿನದ ಹಿಂದೆ ಕಾಶ್ಮೀರಕ್ಕೆ ಕುಟುಂಬ ತೆರಳಿತ್ತು. ಮಧುಸೂದನ್‌ ಅವರ ಸಾವಿನೊಂದಿಗೆ ಕರ್ನಾಟಕ ಮೂವರು ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಈಗಾಗಲೇ ಶಿವಮೊಗ್ಗದ ಮಂಜುನಾಥ್‌ ರಾವ್‌, ಬೆಂಗಳೂರಿನ ಭರತ್‌ ಮೃತಪಟ್ಟಿದ್ದಾರೆ. ಉಗ್ರರ ಪೈಶಾಚಿಕ ಕೃತ್ಯಕ್ಕೆ ಒಟ್ಟು 26 ಮಂದಿ ಬಲಿಯಾಗಿದ್ದು. ಕಣ್ಣೆದುರು ಅನೇಕರು, ತಂದೆ, ಪತಿಯನ್ನ ಕಳೆದುಕೊಂಡಿದ್ದಾರೆ.

Read More

ಬೆಂಗಳೂರು/ಶ್ರೀನಗರ:- ಜಿಲ್ಲೆಯ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಉಗ್ರರ ಅಟ್ಟಹಾಸಕ್ಕೆ ಸಾವನ್ನಪ್ಪಿದವರ ಸಂಖ್ಯೆ ಏರಿಕೆ ಆಗುತ್ತಿದೆ. ಬೆಂಗಳೂರು ಮೂಲದ ಟೆಕ್ಕಿ ಭರತ್ ಭೂಷಣ್ ಕೂಡ ಕುಟುಂಬದೊಂದಿಗೆ ಪ್ರವಾಸಕ್ಕೆ ಹೋಗಿ, ಉಗ್ರರ ಅಟ್ಟಹಾಸಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. https://ainkannada.com/they-will-kill-you-if-you-take-off-your-pants-and-see-if-you-are-a-katana-sulibeles-reaction-to-the-terrorist-attack/ ಭರತ್ ಭೂಷಣ್, ಪತ್ನಿ, ಹಾಗೂ ಮೂರು ವರ್ಷದ ಮಗ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ನಾಲ್ಕೈದು ದಿನಕ್ಕೆ ಪ್ರವಾಸಕ್ಕೆ ತೆರಳಿದ್ದ ಕುಟುಂಬ ಗುರುವಾರ ಮಧ್ಯಾಹ್ನ ಬೆಂಗಳೂರಿಗೆ ವಾಪಸ್ ಆಗಬೇಕಿತ್ತು. ಆದರೆ ಮಂಗಳವಾರ ನಡೆದ ಉಗ್ರರ ಗುಂಡಿನ ದಾಳಿಯಿಂದ ಭರತ್ ಭೂಷಣ್ ಪ್ರಾಣಪಕ್ಷಿ ಹಾರಿಹೋಗಿದೆ. ಪಹಲ್ಗಾಮ್‌ನಲ್ಲಿ ಪ್ರವಾಸದಲ್ಲಿದ್ದ ವೇಳೆ ಮಂಗಳವಾರ ಮಧ್ಯಾಹ್ನ ಏಕಾಏಕಿ ಉಗ್ರರ ದಾಳಿ ನಡೆದಿದೆ. ಈ ವೇಳೆ ದಾಳಿಯಾದ ಸ್ಥಳದಲ್ಲೇ ಇದ್ದ ಭೂಷಣ್ ಕುಟುಂಬ, ದಾಳಿಯಿಂದ ತಪ್ಪಿಸಿಕೊಳ್ಳಲು ಓಡಿಹೋಗಿದ್ದಾರೆ. ಅಲ್ಲೇ ಇದ್ದ ಮರವೊಂದರ ಬಳಿ ಮಗು ಜೊತೆ ಅವಿತುಕುಳಿತಿದ್ದ ಭರತ್ ಭೂಷಣ್‌ಗೆ ಉಗ್ರರು ನೇರ ಶೂಟ್ ಮಾಡಿದ್ದಾರೆ. ಬುಲೆಟ್ ನೇರ ಭೂಷಣ್ ತಲೆಗೆ ಬಿದ್ದಿದ್ದು, ಸ್ಥಳದಲ್ಲೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

Read More

ಬೆಂಗಳೂರು:-ಪ್ಯಾಂಟ್ ಬಿಚ್ಚಿ ಕತ್ನಾ ಆಗಿದೀಯಾ ಅಂತ ನೋಡಿ ಕೊಲೆ ಮಾಡ್ತಾರೆ ಎಂದು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ಬಗ್ಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. https://ainkannada.com/t-vijayakumar-of-bellary-mining-district-ranks-894th-in-ups/ ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹಲವರು ಬಲಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ಆಘಾತಕಾರಿಯಾಗಿದೆ. ಕಾಶ್ಮೀರ ಸರಿ ಹೋಗುವ ಜಾಗವಲ್ಲ ಅಂತ ಅನೇಕ ಬಾರಿ ಅನ್ನಿಸಿದೆ. ಮುಸ್ಲಿಮರು ನಂಬಿಕೆಗೆ ಅರ್ಹರಲ್ಲ. ದೇಶದ ಇತರ ಭಾಗದ ಜನರ ದುಡ್ಡಲ್ಲೇ ಕಾಶ್ಮೀರಿ ಮುಸ್ಲಿಮರು ಜೀವನ ಮಾಡುತ್ತಿರೋದು. ಕೊಲೆ ಮಾಡೋಕೆ ಪಾಕಿಸ್ತಾನದಿಂದಲೇ ಬರಬೇಕಿಲ್ಲ. ಅಲ್ಲಿನ ಸ್ಥಳೀಯರೇ ಹೇಳುವ ಪ್ರಕಾರ ಒಳಗೆಯೇ ಜಮಾತ್ ತಂಡ ಕಟ್ಟುತ್ತಿದೆ ಎಂದು ಬಾಂಬ್‌ ಸಿಡಿಸಿದ್ದಾರೆ. ಯಾರಿಂದ ಬದುಕಿದ್ದೀರೋ ಅವರನ್ನೇ ನಾಶ ಮಾಡಿ ಸರ್ಕಾರಕ್ಕೆ ಸಂದೇಶ ಕೊಡುವ ಯತ್ನ ಇದು. ವ್ಯಕ್ತಿ ಮುಸ್ಲಿಂ ಅಲ್ಲ ಅಂತಾ ಕನ್ಪರ್ಮ್ ಮಾಡಿಕೊಂಡು ಕೊಲೆ ಮಾಡಿದ್ದಾರೆ. ಇದು ಹೇಯ ಕೃತ್ಯ. ಮಾನವೀಯ ಇಲ್ಲದ ದುಷ್ಟ ಜನಾಂಗ ಅದು. ಘಟನೆ ಬಳಿಕವು ಯಾವ ಮುಸ್ಲಿಂ…

Read More

ಬಳ್ಳಾರಿ: ಗಣಿ ಜಿಲ್ಲೆ ಬಳ್ಳಾರಿಯ ಸಂಡೂರು ತಾಲೂಕಿನ ಚೋರನೂರು ಗ್ರಾಮದ ಕೃಷಿ ಕುಟುಂಬದ ಯುವಕ ಯುಪಿಎಸ್‌ಸಿಯಲ್ಲಿ 894ನೇ ರ್ಯಾಂಕ್ ಪಡೆದು ಸಾಧನೆಗೈದಿದ್ದಾರೆ. https://ainkannada.com/terrorist-attack-in-kashmir-another-kannadigas-feared-dead-what-did-tejaswi-surya-say/ ಚೋರನೂರು ಗ್ರಾಮದ ಕೃಷಿಕ ಅಡಿವೆಪ್ಪ ಹಾಗೂ ನಿವೃತ್ತ ಶಿಕ್ಷಕಿ ಮಣಿಯಮ್ಮ ದಂಪತಿಯ ತೃತೀಯ ಪುತ್ರ ಟಿ . ವಿಜುಕುಮಾರ ಇಂತಹ ಸಾಧನೆ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಟಿ.ವಿಜಯಕುಮಾರ್ ಅವರು ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿಯ ಜವಾಹರ್‌ ನವೋದಯ ಶಾಲೆಯಲ್ಲಿ1-10ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ್ದು, ಪಿಯು ಶಿಕ್ಷಣವನ್ನು ಹೈದ್ರಾಬಾದ್‌ನ ನಾರಾಯಣ ಕಾಲೇಜಿನಲ್ಲಿಹಾಗೂ ಪದವಿಯನ್ನು ಬೆಂಗಳೂರಿನಲ್ಲಿಪೂರೈಸಿದ್ದಾರೆ. ಕೆಎಸ್‌ಪಿಎಸ್‌ ಪೂರ್ಣಗೊಳಿಸಿ ಡಿವೈಎಸ್ಪಿಯಾಗಿ ಮೈಸೂರಿನಲ್ಲಿತರಬೇತಿ ಪಡೆದು, ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಒಂದೂವರೆ ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದರು. ಇದರೊಂದಿಗೆ ಯುಪಿಎಸ್‌ಸಿಯಲ್ಲಿ ಕಳೆದ 2023ರಲ್ಲಿ 953 ರ್ಯಾಂಕ್‌ ಪಡೆದು ಲಖನೌದಲ್ಲಿ ಭಾರತೀಯ ರೈಲ್ವೆ ಇಲಾಖೆಯ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. 2024ರಲ್ಲಿಪುನಃ ಯುಪಿಎಸ್‌ ಪರೀಕ್ಷೆಯನ್ನು ಎದುರಿಸಿ ಈಗ 894ನೇ ರ್ಯಾಂಕ್‌ ಪಡೆದು ಗಮನಸೆಳೆದಿದ್ದಾರೆ.

Read More