ಗದಗ:- ಲಂಚಕ್ಕೆ ಬೇಡಿಕೆ ಇಟ್ಟಿದ್ದ ವಕ್ಫ್ ಅಧಿಕಾರಿ ಲೋಕಾ ಬಲೆಗೆ ಬಿದ್ದಿರುವ ಘಟನೆ ಗದಗದಲ್ಲಿ ಜರುಗಿದೆ. ರೆಹಮತ್ತುಲ್ಲಾ ಪೆಂಡಾರಿ ಲೋಕಾ ಬಲೆಗೆ ಬಿದ್ದ ಅಧಿಕಾರಿ. https://ainkannada.com/crime-news-brutal-murder-of-a-young-man-chopped-to-death-with-deadly-weapons/ ಮುಳಗುಂದ ಮಸೀದಿಗೆ ಅನುದಾನ ಬಿಡುಗಡೆ ಮಾಡಲು ಸರ್ಕಾರಕ್ಕೆ ಶಿಫಾರಸ್ಸು ಪತ್ರ ರವಾನಿಸಲು ಅಧಿಕಾರಿ ರೆಹಮತ್ತುಲ್ಲಾ ಅವರು ಎಸ್ ಎ ಮಕಾನದಾರ್ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಲೋಕಾಯುಕ್ತಕ್ಕೆ ಎಸ್ ಎ ಮಕಾನದಾರ್ ದೂರು ಕೊಟ್ಟಿದ್ದರು. ದೂರಿನ ಅನ್ವಯ ದಾಳಿ ನಡೆಸಿದ ಲೋಕಾ ಆ್ಯಂಡ್ ಟೀಮ್, ವಕ್ಫ್ ಅಧಿಕಾರಿಯನ್ನು ರೆಡ್ ಹ್ಯಾಂಡ್ ಆಗಿ ಅರೆಸ್ಟ್ ಮಾಡಿದ್ದಾರೆ.
Author: AIN Author
ಬೆಳಗಾವಿ:- ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ಜರುಗಿದೆ. ಪರಶುರಾಮ ಗೊಂದಳಿ(25) ಕೊಲೆಯಾದ ವ್ಯಕ್ತಿ. https://ainkannada.com/ipl-2025-captain-rajat-says-kohli-bethal-are-the-reason-for-rcbs-victory/ ಗೋಕಾಕ್ ನಗರದಲ್ಲಿರುವ ಸತೀಶ್ ಜಾರಕಿಹೊಳಿ ನಿವಾಸದ ರಸ್ತೆಯಲ್ಲಿ ಘಟನೆ ಜರುಗಿದೆ. ಮಾತನಾಡೋದಿದೆ ಬಾ ಎಂದು ಯುವಕನನ್ನು ಕರೆದು ಕೊಲೆ ಮಾಡಿ ಗ್ಯಾಂಗ್ ಪರಾರಿ ಆಗಿದೆ. ಸ್ಥಳಕ್ಕೆ ಗೋಕಾಕ್ ನಗರ CPI, PSI ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಗೋಕಾಕ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೇವಲ ಎರಡೇ 2 ರನ್ಗಳಿಂದ ರೋಚಕ ಗೆಲುವು ಪಡೆದಿದೆ. https://ainkannada.com/crime-news-preet-sodus-mistake-murder-of-a-young-man-who-was-in-love-with-a-woman-2-years-older-than-him/ ಪಂದ್ಯದ ಬಳಿಕ ಮಾತನಾಡಿದ ಆರ್ಸಿಬಿ ಕ್ಯಾಪ್ಟನ್ ರಜತ್ ಪಾಟಿದಾರ್ ಅವರು, ಇದೊಂದು ತುಂಬಾ ಕಷ್ಟವಾದ, ರೋಮಾಂಚನವಾದ ಪಂದ್ಯವಾಗಿತ್ತು. ಬಲಿಷ್ಠ ಬ್ಯಾಟಿಂಗ್ ಮೂಡಿ ಬಂದಿದ್ದರಿಂದ ಧೈರ್ಯದಿಂದ ಬೌಲಿಂಗ್ ಮಾಡಿದ ಡೆತ್ ಓವರ್ ಸ್ಪೆಷಲಿಸ್ಟ್ಗೆ ಈ ಅಮೂಲ್ಯವಾದ ಕ್ರೆಡಿಟ್ ಸಲ್ಲಬೇಕು. ಆರ್ಸಿಬಿಯ ಮುಖ್ಯವಾದ ಬೌಲರ್ ಆಗಿರುವ ಡೆತ್ ಓವರ್ ಸ್ಪೆಷಲಿಸ್ಟ್ ಕೊನೆ ಓವರ್ನಲ್ಲಿ ನಮ್ಮ ಪರ ಕ್ಲಿಯರ್ ಕಟ್ ಫಲಿತಾಂಶ ಬರುವಂತೆ ಮಾಡಿದರು. ಹೀಗಾಗಿ ಈ ಎಲ್ಲ ಕ್ರೆಡಿಟ್ ಯಶ್ ದಯಾಳ್ಗೆ ಸಲ್ಲಬೇಕು ಎಂದು ರಜತ್ ಹೇಳಿದ್ದಾರೆ. ಕಳೆದ ವರ್ಷವೂ ಯಶ್ ದಯಾಳ್ ಇದೇ ತಂಡದ ವಿರುದ್ಧ ರೋಚಕವಾಗಿ ಬೌಲಿಂಗ್ ಮಾಡಿ ಆರ್ಸಿಬಿಗೆ ನೆರವಾಗಿದ್ದರು. ಅದರಂತೆ ಈ ಬಾರಿಯು ನಮಗೆ ದೊಡ್ಡ ಗೆಲುವು ತಂದುಕೊಟ್ಟಿದ್ದಾರೆ. ಕೊನೆಯಲ್ಲಿ ಬೌಲಿಂಗ್ ಕೊಡುವಾಗ ಸುಯಾಶ್ ಮೇಲೂ ನಮಗೆ ವಿಶ್ವಾಸವಿತ್ತು. ಪಂದ್ಯ ಯಾರು ಗೆಲ್ಲುತ್ತಾರೆ ಹೇಳುವುದು ಕಷ್ಟವಾಗಿತ್ತು.…
ಬೆಂಗಳೂರು ಗ್ರಾಮಾಂತರ:- ಹುಡುಗಿಯನ್ನ ಪ್ರೀತಿ ಮಾಡಿದಕ್ಕೆ ಯುವಕನನ್ನು ಹಲ್ಲೆಗೈದು ಕೊಲೆ ಮಾಡಿದ ಘಟನೆ ದೇವನಹಳ್ಳಿ ಹೊರವಲಯದ ನೀರುಗುಂಟೆಪಾಳ್ಯದಲ್ಲಿ ಜರುಗಿದೆ. ನೀರುಗುಂಟೆಪಾಳ್ಯದ ಪ್ರೀತಂ ( 19 ) ಕೊಲೆಯಾದ ಯುವಕ. https://ainkannada.com/gold-rate-attention-to-gold-lovers-how-much-is-the-gold-rate-today/ ತನಗಿಂತ 2 ವರ್ಷ ದೊಡ್ಡವಳಾದ ಯುವತಿಯನ್ನ ಯುವಕ ಪ್ರೀತಿ ಮಾಡುತ್ತಿದ್ದ. ಎಂಬಿಬಿಎಸ್ ವ್ಯಾಸಾಂಗ ಮಾಡ್ತಿದ್ದ ಯುವತಿ ಜೊತೆ ಯುವಕ ಪ್ರೀತಿಯಲ್ಲಿದ್ದ. ಪ್ರೀತಿ ವಿಚಾರ ತಿಳಿದು ಎರಡು ಮೂರು ಬಾರಿ ಯುವಕನಿಗೆ ಯುವತಿ ಕುಟುಂಬದವರು ವಾರ್ನಿಂಗ್ ಕೊಟ್ಟಿದ್ದರು. ವಾರ್ನಿಂಗ್ ಮಾಡಿದ್ರು ಪ್ರೀತಿ ಮುಂದುವರೆಸಿದ್ದ ಹಿನ್ನೆಲೆ ಶುಕ್ರವಾರ ರಾತ್ರಿ ಯುವಕನನ್ನು ಕಿಡ್ನಾಪ್ ಮಾಡಿ ಹಲ್ಲೆಗೈದು ಕೊಲೆಗೈದಿದ್ದಾರೆ. ಬಳಿಕ ಮೃತದೇಹವನ್ನು ಗ್ರಾಮದಲ್ಲಿ ಬಾಡಿ ಬಿಸಾಕಿ ಹೋಗಿದ್ದಾರೆ. ಮೃತ ಯುವಕ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಯುವತಿಯ ಚಿಕ್ಕಮ್ಮನ ಮಗ ಶ್ರೀಕಾಂತ್ ಮತ್ತು ಸಹಚರರಿಂದ ಈ ಕೃತ್ಯ ನಡೆದಿರುವ ಆರೋಪ ಕೇಳಿ ಬಂದಿದೆ. ಬೆಳೆದು ನಿಂತಿದ್ದ ಮಗನನ್ನ ಕಳೆದುಕೊಂಡ ಯುವಕನ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟಮುಟ್ಟಿದೆ. ಯುವಕನ ಸಾವಿಗೆ ನ್ಯಾಯ ಕೊಡಿಸುವಂತೆ ಒತ್ತಾಯ…
ಗೋಲ್ಡ್ ಪ್ರಿಯರು ಇತ್ತೀಚಿನ ದಿನಗಳಲ್ಲಿ ಕಂಗಾಲಾಗಿ ಹೋಗಿದ್ದಾರೆ. ಕಾರಣ ಚಿನ್ನದ ದರದ ಏರಿಕೆ. ಮೂರು ದಿನಗಳಿಂದ 250 ರೂನಷ್ಟು ಕಡಿಮೆ ಆಗಿದ್ದ ಸ್ವರ್ಣ ಬೆಲೆ ಶನಿವಾರ ಮತ್ತು ಭಾನುವಾರ ಯಾವ ಬದಲಾವಣೆಯನ್ನೂ ಕಂಡಿಲ್ಲ. 22 ಕ್ಯಾರಟ್ ಚಿನ್ನದ ಬೆಲೆ 8,755 ರೂನಲ್ಲಿ ಮುಂದುವರಿದಿದೆ. ವಿದೇಶಗಳಲ್ಲಿ ಕೆಲ ಮಾರುಕಟ್ಟೆಗಳಲ್ಲಿ ಬೆಲೆ ತುಸು ಇಳಿಕೆ ಆಗಿದೆ. https://ainkannada.com/heavy-rain-forecast-in-capital-bangalore-for-next-week/ ಬೆಂಗಳೂರಿನಲ್ಲಿ 98 ರೂ ಬೆಲೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 87,550 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 95,510 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 87,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,800 ರುಪಾಯಿಯಲ್ಲಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 4ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,550 ರೂ…
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ ವಾರ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainkannada.com/a-young-woman-walked-naked-in-the-middle-of-the-road-what-a-karmic-guru/ ಮೇ 7 ಮತ್ತು ಮೇ 8ರಂದು ಗುಡುಗು-ಸಿಡಿಲಿನಿಂದ ಕೂಡಿದ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮೇ 7 ಮತ್ತು ಮೇ 8ರಂದು ಗುಡುಗು-ಸಿಡಿಲಿನಿಂದ ಕೂಡಿದ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ
ಬೆಂಗಳೂರು:- ಯುವತಿಯೋರ್ವಳು ನಡು ರೋಡಲ್ಲಿ ಬಟ್ಟೆ ಇಲ್ಲದೆ ಬೆತ್ತಲೆಯಾಗಿ ಓಡಾಡಿದ ಘಟನೆ ಬೆಂಗಳೂರಿನ ಪ್ರತಿಷ್ಠಿತ ಎಚ್ಎಸ್ಆರ್ ಬಡಾವಣೆಯಲ್ಲಿ ಜರುಗಿದೆ. https://ainkannada.com/siddaramaiahs-close-aide-dies-after-tractor-engine-overturns/ ಸಾಮಾಜಿಕ ಜಾಲತಾಣಗಳಲ್ಲಿ ಯುವತಿ ಬೆತ್ತಲೆಯಾಗಿ ಓಡಾಡುತ್ತಿರುವ ದೃಶ್ಯ ಸೆರೆಯಾಗಿದ್ದು, ವೈರಲ್ ಆಗಿದೆ. ಕೆಲವರು ಕಣ್ಣು ಬಿಟ್ಟುಕೊಂಡು ಅಚ್ಚರಿಯಿಂದ ನೋಡುತ್ತಿದ್ದರೆ, ಇನ್ನು ಕೆಲವರು ಛೀ..ಥೂ ಎಂದು ಬೈಕೊಂಡು ಮುಂದೆ ಹೋಗಿದ್ದಾರೆ. ಆದ್ರೆ, ಯುವತಿ ಅದ್ಯಾವುದನ್ನು ತಲೆ ಕಡೆಸಿಕೊಳ್ಳದೇ ತನ್ನ ಪಾಡಿಗೆ ತಾನು ನಡೆದುಕೊಂಡು ಹೋಗಿದ್ದಾಳೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಸ್ಥಳೀಯರು ಆಕ್ರೋಶಗೊಂಡಿದ್ದಾರೆ. ಕೆಲವರು ಕಣ್ಣು ಬಿಟ್ಟುಕೊಂಡು ಅಚ್ಚರಿಯಿಂದ ನೋಡುತ್ತಿದ್ದರೆ, ಇನ್ನು ಕೆಲವರು ಛೀ..ಥೂ ಎಂದು ಬೈಕೊಂಡು ಮುಂದೆ ಹೋಗಿದ್ದಾರೆ. ಆದ್ರೆ, ಯುವತಿ ಅದ್ಯಾವುದನ್ನು ತಲೆ ಕಡೆಸಿಕೊಳ್ಳದೇ ತನ್ನ ಪಾಡಿಗೆ ತಾನು ನಡೆದುಕೊಂಡು ಹೋಗಿದ್ದಾಳೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ.
ಹಾಸನ:- ಅರಸೀಕೆರೆ ತಾಲೂಕಿನ ಗಂಡಸಿ ಗ್ರಾಮದಲ್ಲಿ ಟ್ರ್ಯಾಕ್ಟರ್ ಇಂಜಿನ್ ಮಗುಚಿ ಬಿದ್ದು ಸಿಎಂ ಸಿದ್ದರಾಮಯ್ಯ ಅವರ ಆಪ್ತರೊಬ್ಬರು ಸಾವನ್ನಪ್ಪಿದ ಘಟನೆ ಜರುಗಿದೆ. 52 ವರ್ಷದ ಜಗದೀಶ್ ಮೃತ ವ್ಯಕ್ತಿ. https://ainkannada.com/ipl-2025-i-am-the-reason-for-this-what-did-dhoni-say-after-losing-to-rcb/ ಅವರು ಪತ್ನಿ ಜೊತೆ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಟ್ರ್ಯಾಕ್ಟರ್ನಲ್ಲಿ ಮಣ್ಣು ಸಾಗಿಸುವಾಗ ಇಂಜಿನ್ ಪಲ್ಟಿಯಾದ್ದು, ಕೆಳಗೆ ಸಿಲುಕಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಗಂಡಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ ಪಂದ್ಯದಲ್ಲಿ CSK ವಿರುದ್ಧ RCB ಗೆದ್ದು ಬೀಗಿದೆ. https://ainkannada.com/explosive-fifty-in-14-balls-romario-shepherd-breaks-records-for-udinese/ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಎರಡು ರನ್ಗಳ ಸೋಲಿನ ನಂತರ, ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ ತಮ್ಮ ಬ್ಯಾಟ್ಸ್ಮನ್ಗಳು ಇನ್ನೂ ಕೆಲವು ದೊಡ್ಡ ಹೊಡೆತಗಳನ್ನು ಹೊಡೆಯುವ ಮೂಲಕ ಒತ್ತಡವನ್ನು ಕಡಿಮೆ ಮಾಡಬೇಕಾಗಿತ್ತು ಎಂದು ಹೇಳಿದ್ದಾರೆ. ಅಲ್ಲದೆ ತಂಡದ ಸೋಲಿಗೆ ಧೋನಿ ತನ್ನನ್ನೇ ಹೊಣೆ ಮಾಡಿಕೊಂಡಿದ್ದಾರೆ. ನಾವು ಇನ್ನೂ ಕೆಲವು ದೊಡ್ಡ ಹೊಡೆತಗಳನ್ನು ಆಡುವ ಮೂಲಕ ಒತ್ತಡವನ್ನು ಕಡಿಮೆ ಮಾಡಬೇಕಾಗಿತ್ತು ಎಂದು ನಾನು ಭಾವಿಸುತ್ತೇನೆ. ಇದಕ್ಕಾಗಿ ನಾನು ನನ್ನ ತಪ್ಪನ್ನು ಸಹ ಒಪ್ಪಿಕೊಳ್ಳುತ್ತೇನೆ. ಶೆಫರ್ಡ್ ಡೆತ್ ಓವರ್ಗಳಲ್ಲಿ ಅದ್ಭುತವಾಗಿ ಬ್ಯಾಟಿಂಗ್ ಮಾಡಿ ಹಲವು ರನ್ ಗಳಿಸಿದರು’’ ಎಂದು ಹೇಳಿದ್ದಾರೆ. ಆರ್ಸಿಬಿ ಪರ ರೊಮಾರಿಯೊ ಶೆಫರ್ಡ್ 14 ಎಸೆತಗಳಲ್ಲಿ ಅಜೇಯ 53 ರನ್ ಸಿಡಿಸಿದರು, ಇದು ಐಪಿಎಲ್ನಲ್ಲಿ ಜಂಟಿಯಾಗಿ ಎರಡನೇ ವೇಗದ ಅರ್ಧಶತಕವಾಗಿದೆ. ಕೊನೆಯ ಎರಡು ಓವರ್ಗಳಲ್ಲಿ ಚೆನ್ನೈ ಬೌಲರ್ಗಳು ಬರೋಬ್ಬರಿ 54…
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರೋಚಕವಾಗಿ ಗೆದ್ದು ಬೀಗಿದೆ. ಪಂದ್ಯದಲ್ಲಿ ಅಬ್ಬರದ ಆಟವಾಡಿದ ರೊಮಾರಿಯೊ ಶೆಫರ್ಡ್ ಕೇವಲ 14 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಸಿಡಿಸುವ ಮೂಲಕ ಐಪಿಎಲ್ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. https://ainkannada.com/be-aware-these-people-should-not-eat-gourds-why/ ಇನ್ನಿಂಗ್ಸ್ನ ಕೊನೆಯ ಓವರ್ನಲ್ಲಿ ಮತೀಶ ಪಥಿರಣ ಬೌಲಿಂಗ್ಗೆ 20 ರನ್ ಚಚ್ಚಿದ ಶೆಫರ್ಡ್ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ವೇಗದ ಅರ್ಧಶತಕ ಸಿಡಿಸಿದ 2ನೇ ಆಟಗಾರ ಎಂಬ ಹೆಗ್ಗಳಿಗೆಕೆ ಪಾತ್ರರಾದರು. ಜೊತೆಗೆ ಈ ಸಾಧನೆ ಮಾಡಿದ ಕನ್ನಡಿಗ ಕೆ.ಎಲ್ ರಾಹುಲ್, ಪ್ಯಾಟ್ ಕಮ್ಮಿನ್ಸ್ ಅವರ ದಾಖಲೆಗಳನ್ನೂ ಸರಿಗಟ್ಟಿದರು ವೇಗದ ಫಿಫ್ಟಿ ಬಾರಿಸಿದ ಟಾಪ್-5 ಪ್ಲೇಯರ್ಸ್ ಯಶಸ್ವಿ ಜೈಸ್ವಾಲ್ – ರಾಜಸ್ಥಾನ್ ರಾಯಲ್ಸ್ 13 ಎಸೆತ (2023) ರೊಮಾರಿಯೊ ಶೆಫರ್ಡ್ – ಆರ್ಸಿಬಿ – 14 ಎಸೆತ (2025) ಕೆ.ಎಲ್ ರಾಹಿಲ್ – ಪಿಬಿಕೆಎಸ್ – 14 ಎಸೆತ (2018) ಪ್ಯಾಟ್…