IPL 2025: ಆರ್ ಸಿಬಿ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್: ಪಂದ್ಯ ನಡೆಯೋದು ಡೌಟ್!

ಬೆಂಗಳೂರು:- ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ಪಂದ್ಯ ನಡೆಯಬೇಕಾಗಿತ್ತು. ಆದರೆ ಮಳೆ ಅದಕ್ಕೆ ಅಡ್ಡಿ ಮಾಡಿದೆ. ಹುಬ್ಬಳ್ಳಿ: ಮೃತ ಚೇತನ್ ಕುಟುಂಬಕ್ಕೆ ಧೈರ್ಯ ತುಂಬಿದ ಶಾಸಕ ಅಬ್ಬಯ್ಯ! ಟಾಸ್​ ಪ್ರಕ್ರಿಯೆ ವಿಳಂಬ ಆಗಲಿದೆ. ಮಳೆ ನಿಂತು 45 ನಿಮಿಷ ಕಳೆದ ನಂತರ ಪಂದ್ಯದ ಭವಿಷ್ಯ ನಿರ್ಧಾರ ಆಗಲಿದೆ. ಆದರೆ ಹವಾಮಾನ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಮುಂದಿನ ಮೂರು ಗಂಟೆಗಳ ಕಾಲ ಬೆಂಗಳೂರು ನಗರ, … Continue reading IPL 2025: ಆರ್ ಸಿಬಿ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್: ಪಂದ್ಯ ನಡೆಯೋದು ಡೌಟ್!