ರೋಹಿತ್ ಫ್ಯಾನ್ಸ್ ಗೆ ಬ್ಯಾಡ್ ನ್ಯೂಸ್: ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಹಿಟ್ ಮ್ಯಾನ್!

ರೋಹಿತ್ ಫ್ಯಾನ್ಸ್ ಗೆ ಬ್ಯಾಡ್ ನ್ಯೂಸ್ ಸಿಕ್ಕಿದ್ದು, ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಹಿಟ್ ಮ್ಯಾನ್ ನಿವೃತ್ತಿ ಘೋಷಿಸಿದ್ದಾರೆ. ರಾಯಚೂರಿನಲ್ಲಿ ಮಾಕ್ ಡ್ರಿಲ್: ನಾಗರಿಕರ ರಕ್ಷಣೆಗೆ ಜಾಗೃತಿ! ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಳ್ಳುವ ಮೂಲಕ ದೀರ್ಘ ಸ್ವರೂಪದ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ವಾಸ್ತವವಾಗಿ ಆಯ್ಕೆ ಸಮಿತಿಯು ರೋಹಿತ್ ಶರ್ಮಾ ಅವರನ್ನು ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿಸಲು ನಿರ್ಧರಿಸಿದೆ ಎಂಬ ಸುದ್ದಿ ಹೊರಬಿದ್ದ ಬೆನ್ನಲ್ಲೇ ರೋಹಿತ್ ಶರ್ಮಾ ಈ ಮಾದರಿಗೆ ವಿದಾಯ ಹೇಳಿರುವುದು ಅನುಮಾನ ಹುಟ್ಟು ಹಾಕಿದೆ. … Continue reading ರೋಹಿತ್ ಫ್ಯಾನ್ಸ್ ಗೆ ಬ್ಯಾಡ್ ನ್ಯೂಸ್: ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಹಿಟ್ ಮ್ಯಾನ್!