ಬಂದ್ ಎಫೆಕ್ಟ್: ಬೆಂಗಳೂರಿನ ಇಲ್ಲೆಲ್ಲಾ ಪ್ರಯಾಣಿಕರ ಸಂಖ್ಯೆ ಇಳಿಕೆ!

ಬೆಂಗಳೂರು:- ಮರಾಠಿಗರ ಕನ್ನಡ ವಿರೋಧಿ ನೀತಿ, ಕನ್ನಡಿಗರ ಮೇಲೆ ಎಂಇಎಸ್ ಪುಂಡರ ದಬ್ಬಾಳಿಕೆ ಖಂಡಿಸಿ ಇಂದು ವಿವಿಧ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಇದು ಎಣ್ಣೆ ಪವರ್ ಗುರು: ಕುಡಿದ ಮತ್ತಲ್ಲಿ ರೈಲನ್ನೇ ತಡೆದು ನಿಲ್ಲಿಸಿದ ಕುಡುಕ! ಅದರಂತೆ ಹಲವು ಜಿಲ್ಲೆಗಳಲ್ಲಿ ಬೆಂಬಲ ವ್ಯಕ್ತವಾಗಿದ್ದು, ಹಲವೆಡೆ ಸಂಚಾರ ಎಂದಿನಂತೆ ಯಥಾಸ್ಥಿತಿ ಯಲ್ಲಿದೆ. ಇನ್ನೂ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳು ಸಂಚರಿಸುತ್ತಿವೆ. ನಗರದ ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣ ಯಥಾಸ್ಥಿತಿಯಲ್ಲಿದೆ. ಆದರೆ ಪ್ರಯಾಣಿಕರ ಸಂಖ್ಯೆ ಸ್ಪಲ್ಪ … Continue reading ಬಂದ್ ಎಫೆಕ್ಟ್: ಬೆಂಗಳೂರಿನ ಇಲ್ಲೆಲ್ಲಾ ಪ್ರಯಾಣಿಕರ ಸಂಖ್ಯೆ ಇಳಿಕೆ!