ಬೆಂಗಳೂರು| ಮೆಡಿಕಲ್ ಸ್ಟೋರ್ ನಲ್ಲಿ ಅಗ್ನಿ ಅವಘಡ: ಅಪಾರ ಹಾನಿ!

ಬೆಂಗಳೂರು:- ಮೆಡಿಕಲ್ ಸ್ಟೋರ್ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಬೆಂಗಳೂರಿನ ಗಾಯತ್ರಿನಗರ ಮುಖ್ಯರಸ್ತೆಯ ಮೆಡಿಕಲ್ ನಲ್ಲಿ ಜರುಗಿದೆ. ಕ್ರಿಕೆಟರ್‌ ಜೊತೆ ಸಪ್ತಪದಿ ತುಳಿಯಲು ರೆಡಿಯಾದ ಕನ್ನಡದ ನಟಿ..! ಇಲ್ಲಿನ ಹೆಲ್ತ್ ಕೇರ್ ಫಾರ್ಮಾ & ಜನರಲ್ ಸ್ಟೋರ್ ನಲ್ಲಿ ಘಟನೆ ಜರುಗಿದೆ. ಕೂಡಲೇ ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸೋ ಕಾರ್ಯ ನಡೆದಿದೆ, ಘಟನೆಯಲ್ಲಿ ಯಾವುದೇ ಪ್ರಣಾಪಾಯವಾಗಿಲ್ಲ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೆಡಿಸಿನ್ ಬೆಂಕಿಗಾಹುತಿಯಾಗಿದೆ. ಸುಬ್ರಮಣ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ … Continue reading ಬೆಂಗಳೂರು| ಮೆಡಿಕಲ್ ಸ್ಟೋರ್ ನಲ್ಲಿ ಅಗ್ನಿ ಅವಘಡ: ಅಪಾರ ಹಾನಿ!